ಡಿ. ದೇವರಾಜ ಅರಸ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ಡಿ. ದೇವರಾಜ ಅರಸ್''' (೧೯೧೫ - ೧೯೮೨) ಎರಡು ಬಾರಿ [[ಕರ್ನಾಟಕದ ಮುಖ್ಯಮಂತ್ರಿ]]ಯಾಗಿದ್ದ [[ಮೈಸೂರು|ಮೈಸೂರಿನ]] ರಾಜಕಾರಣಿ.
ಅರಸು ದೂರದೃಷ್ಠಿ ನಿರ್ಧಾರ ಬದಲಾವಣೆಗೆ ನಾಂದಿ : ಕಿಮ್ಮನೆ ರತ್ನಾಕರ್ ನಂ.೮೫ ಶಿವಮೊಗ್ಗ, ಆಗಸ್ಟ್ ೨೦ (ಕರ್ನಾಟಕ ವಾರ್ತೆ): ದಿವಂಗತ ದೇವರಾಜು ಅರಸು ಅವರ ದೂರದೃಷ್ಠಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ಹಾಗೂ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ದಿ. ದೇವರಾಜ ಅರಸ್‌ರವರ ೯೯ನೇ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಗೇಣಿ ಶಾಸನ, ಹಾವನೂರು ಆಯೋಗದಂಥಹ ಪ್ರಮುಖ ನಿರ್ಧಾರಗಳನ್ನು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ತೆಗೆದುಕೊಂಡ ಹಿನ್ನೆಲೆಯಲ್ಲಿ ಅದರ ಪ್ರತಿಫಲ ಇಂದಿನ ಪೀಳಿಗೆಗೆ ಆಗುತ್ತಿದೆ ಎಂದು ಅವರು ಬಣ್ಣಿಸಿದರು. ಯಾವುದೇ ಹೋರಾಟ ಅಥವಾ ಕ್ರಾಂತಿ ಮುಂದಿನ ಪೀಳಿಗೆಯ ದೃಷ್ಠಿಯಿಂದ ಆದರೆ ಮಾತ್ರ ಅದು ಹೋರಾಟದ ಸಾರ್ಥಕತೆಯನ್ನು ಕಾಣುತ್ತದೆ. ಈ ಹಿನ್ನೆಲೆಯಲ್ಲಿಯೇ ಮಹಾತ್ಮ ಗಾಂಧೀಜಿ, ಡಾ: ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳು ಜೀವಂತವಾಗಿವೆ. ತಕ್ಷಣದ ಲಾಭ ನಿರೀಕ್ಷೆಯಿಂದ ಹೋರಾಟ ಆರಂಭವಾದರೆ ಎಂದಿಗೂ ಅದಕ್ಕೆ ಜಯ ಸಿಗುವುದಿಲ್ಲ ಎಂದು ಅವರು ತಿಳಿಸಿದರು. ವ್ಯವಸ್ಥೆ ಬದಲಾವಣೆಗೆ ತೆರೆದ ಹೃದಯದಿಂದಿರಬೇಕು. ಭೂತಕಾಲದ ದೋಷಗಳನ್ನು ವರ್ತಮಾನದಲ್ಲಿ ಸರಿಪಡಿಸಿಕೊಂಡು ಭವಿಷ್ಯದ ಜನಾಂಗಕ್ಕೆ ಮಾನವೀಯತೆ ಆಧಾರದಮೇಲೆ ಕಾನೂನು ಹಾಗೂ ವ್ಯವಸ್ಥೆಯನ್ನು ರೂಪಿಸಿಕೊಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ದೇವರಾಜ ಅರಸು ಅವರು ಮಾದರಿಯಾಗಿದ್ದಾರೆ ಎಂದರು. ರಾಜಕಾರಣ ಜನಪರಕಾಳಾಜಿಯಿಂದಿರಬೇಕು. ನೀತಿ, ವಿವೇಕದ ಮೂಲಕ ಬದಲಾವಣೆಯನ್ನು ತರಬೇಕೆಂಬುದನ್ನು ಅರಸು ಅವರು ತೋರಿಸಿಕೊಟ್ಟಿದ್ದಾರೆ. ಗೇಣಿ ಹೋರಾಟದ ಅನುಷ್ಠಾನ ಆಗದಿದ್ದರೆ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು ಆಯೋಗ ರಚಿಸದಿದ್ದರೆ ಈವರೆವಿಗೂ ಬಹುಸಂಖ್ಯಾತರಿಗೆ ನ್ಯಾಯ ಸಿಗುತ್ತಿರಲಿಲ್ಲ. ಆದರೆ ದೇವರಾಜ ಅರಸು ಅವರು ತಮ್ಮ ಕಟು ನಿರ್ಧಾರದಿಂದ ಮುಂದಿನ ಪೀಳಿಗೆಯ ಬದುಕಿನ ದೂರದೃಷ್ಠಿಯಿಂದ ಕ್ರಾಂತಿಕಾರಿ ಹೆಜ್ಜೆಗಳನ್ನು ಇಟ್ಟಿದ್ದರು ಎಂದು ಸ್ಮರಿಸಿದರು. ಕಳೆದ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಾದ ಪರಮೇಶ್ವರಪ್ಪ, ಪ್ರತಿಭಾ ನಗರ, ಪಿ.ಯು.ಸಿ. ವಿದ್ಯಾರ್ಥಿಗಳಾದ ಅಂಬಿಕಾ, ನವೀನ್‌ಕುಮಾರ್ ಅವರಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು. ಕುವೆಂಪು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಜೆ.ಎಸ್. ಸದಾನಂದ ಅವರು ಡಿ. ದೇವರಾಜ ಅರಸು ಅವರು ಜೀವನ ಚರಿತ್ರೆ ಮತ್ತು ಸಾಧನೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಶಿವಮೊಗ್ಗ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್, ಉಪಾಧ್ಯಕ್ಷೆ ಗಾಯತ್ರಿ ಷಣ್ಮುಖಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಲಿಂಗರಾಜು, ಉಪಾಧ್ಯಕ್ಷೆ ಡಿ.ದೇವಿಬಾಯಿ ಧರ್ಮಾನಾಯ್ಕ, ಹಿಂದುಳಿದ ವರ್ಗಗಳ ಜಾತಿ ಒಕ್ಕೂಟದ ಅಧ್ಯಕ್ಷ ವಿ. ರಾಜು, ಮಹಾ ನಗರಪಾಲಿಕೆ ಉಪ ಮಹಾ ಪೌರರಾದ ರೇಖಾ ಚಂದ್ರಶೇಖರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ. ರಾಮು, ಅಪರ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಎಸ್.ಆರ್. ಮಂಜುನಾಥ್, ನಿಗಮದ ವ್ಯವಸ್ಥಾಪಕ ಕೆ. ಮಂಜುನಾಥ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ನಜೀಬುಲ್ಲಾ ಖಾನ್, ಮಹಾ ನಗರಪಾಲಿಕೆ ಆಯುಕ್ತ ಎಸ್.ಎ. ರವಿ, ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜನಾರ್ಧನ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು ಜಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಬೆಳಿಗ್ಗೆ ೯.೩೦ಕ್ಕೆ ನಗರದ ಸೈನ್ಸ್ ಮೈದಾನದಿಂದ ಡಿ.ದೇವರಾಜು ಅರಸು ಅವರು ಭಾವಚಿತ್ರ ಮೆರವಣಿಗೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಕುವೆಂಪು ರಂಗಮಂದಿರದವರೆಗೆ ನಡೆಯಿತು.
 
[[ವರ್ಗ:ಕರ್ನಾಟಕದ ಮುಖ್ಯಮಂತ್ರಿಗಳು|ಅರಸ್]]
 
{{ಕರ್ನಾಟಕದ ಮುಖ್ಯಮಂತ್ರಿಗಳು}}

"https://kn.wikipedia.org/wiki/ಡಿ._ದೇವರಾಜ_ಅರಸ್" ಇಂದ ಪಡೆಯಲ್ಪಟ್ಟಿದೆ