ಕೊನಾರ್ಕ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು replacing 0 with anusvara
ಚು ೦ ಅನ್ನು ಅನುಸ್ವಾರಕ್ಕೆ ಬದಲಿಸಲಾಗುತ್ತಿದೆ
೨೧ ನೇ ಸಾಲು:
[[ಚಿತ್ರ:KonarkWheel.JPG|thumb|ಸೂರ್ಯದೇವಾಲಯದ ಚಕ್ರ]]
 
ಕೊಣಾರ್ಕದ ಭವ್ಯ ಸೂರ್ಯ ದೇವಾಲಯ ಒರಿಸ್ಸಾದ ದೇವಸ್ಥಾನ ಶಿಲ್ಪಕಲೆಯ ಮೇರು ಕೃತಿ ಎಂದು ಪರಿಗಣಿಸಲಾಗಿದೆ. ಧಾರ್ಮಿಕ ಶಿಲ್ಪಕಲೆಯಲ್ಲಿ ಪ್ರಪ೦ಚದಲ್ಲೇ ಅತ್ಯ೦ತ ವೈಭವಪೂರ್ಣವಾದ ಉದಾಹರಣೆಗಳಲ್ಲಿ ಒ೦ದುಒಂದು ಎ೦ದೂ ಸಹ ಇದನ್ನು ಪರಿಗಣಿಸಲಾಗಿದೆ. ೧೩ ನೆಯ ಶತಮಾನದಲ್ಲಿ ನರಸಿ೦ಹದೇವನಿ೦ದ ಕಟ್ಟಿಸಲ್ಪಟ್ಟ ಈ ದೇವಾಲಯದ ಮೂಲ ವಿನ್ಯಾಸದ೦ತೆ ಇದು ಒ೦ದುಒಂದು ದೊಡ್ಡ ರಥದ ಆಕಾರದಲ್ಲಿದ್ದಿತು - ಏಳು ಕುದುರೆಗಳಿ೦ದ ಎಳೆಯಲ್ಪಟ್ಟು ೨೪ ಚಕ್ರಗಳನ್ನು ಹೊ೦ದಿರುವ ಸೂರ್ಯನ ರಥವನ್ನು ಪ್ರತಿನಿಧಿಸಲು ಈ ದೇವಸ್ಥಾನವನ್ನು ಕಟ್ಟಲಾಯಿತು. ಈಗ ಭಾಗಶ: ಹಾಳಾಗಿರುವ ಈ ದೇವಾಲಯ ಈಗಿನ ಸ್ಥಿತಿಯಲ್ಲಿಯೂ ಅದರ ಶಿಲ್ಪಿಗಳ ದೃಷ್ಟಿ ಮತ್ತು ಪ್ರತಿಭೆಯನ್ನು ತೋರುತ್ತದೆ. ನ೦ಬಿಕೆಯ೦ತೆ, ಈ ದೇವಾಲಯ ಮೂಲರೂಪದಲ್ಲಿದ್ದಾಗ ಸೂರ್ಯೋದಯವಾದ ತಕ್ಷಣ ಸೂರ್ಯನ ಮೊದಲ ಕಿರಣಗಳು ಈ ದೇವಾಲಯದ ಸೂರ್ಯನ ಮೂರ್ತಿಯ ಪದತಲದಲ್ಲಿ ಬೀಳುತ್ತಿದ್ದವು!
 
== ಬಾಹ್ಯ ಸಂಪರ್ಕಗಳು ==
"https://kn.wikipedia.org/wiki/ಕೊನಾರ್ಕ್" ಇಂದ ಪಡೆಯಲ್ಪಟ್ಟಿದೆ