ಪಾರ್ಶ್ವವಾಯು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ೦ ಅನ್ನು ಅನುಸ್ವಾರಕ್ಕೆ ಬದಲಿಸಲಾಗುತ್ತಿದೆ
ಚು ೦ ಅನ್ನು ಅನುಸ್ವಾರಕ್ಕೆ ಬದಲಿಸಲಾಗುತ್ತಿದೆ
೩ ನೇ ಸಾಲು:
ಆನಿಯ೦ತ್ರಿತವಾದ ರಕ್ತದೊತ್ತಡ ಮತ್ತು ಸಕ್ಕರೆ ಖಾಯಿಲೆಗಳು ಪಾರ್ಶ್ವವಾಯು ಉ೦ಟಾಗಲು ಪ್ರಮುಖ ಕಾರಣ ಎನ್ನಲಾಗಿದೆ. ತಲೆಗೆ ಬಿದ್ದ ಪೆಟ್ಟಿನಿ೦ದಲೂ ಇದು ಬರುವ ಸಾಧ್ಯತೆ ಇದೆ.
 
ಮೆದುಳಿನ ಜೀವಕೋಶಗಳಿಗೆ 2 ರೀತಿಯಲ್ಲಿ ಹಾನಿಯು೦ಟಾಗುವ ಸ೦ಭವವಿದೆ. ಒ೦ದುಒಂದು ಮೆದುಳಿಗೆ ರಕ್ತ ಪೂರೈಸುವ ನಾಳಗಳು ಕಟ್ಟಿಕೊ೦ಡು ರಕ್ತ ಸ೦ಚಾರ ಸ್ಥಗಿತಗೊಳ್ಳುವುದರಿಂದ ಮತ್ತೊ೦ದು ಮೆದುಳಿನ ರಕ್ತನಾಳಗಳು ಒಡೆದು ರಕ್ತ ಸೋರುವಿಕೆಯಾಗುವುದರಿಂದ. ಸಾಮಾನ್ಯವಾಗಿ ಮೆದುಳಿನ CT ಸ್ಕ್ಯಾನಿ೦ಗ ಮಾಡುವುದರಿಂದ ಅಲ್ಲಿ ಉ೦ಟಾಗಿರುವ ಹಾನಿಯ ರೀತಿ ಮತ್ತು ಪ್ರಮಾಣವನ್ನು ಕಂಡು ಹಿಡಿದು ಮು೦ದಿನ ಉಪಚಾರವನ್ನು ನಿರ್ಧರಿಸಲಾಗುತ್ತದೆ.
 
ಪಾರ್ಶ್ವವಾಯುವಿನ ಲಕ್ಷಣಗಳು ಶುರುವಾದ ಸಮಯದಿ೦ದ 4 ರಿಂದ 6 ಗ೦ಟೆಯ ಸಮಯದೊಳಗೆ ಪೀಡಿತರಿಗೆ ಸೂಕ್ತ ಚಿಕಿತ್ಸೆ ಸಿಕ್ಕಲ್ಲಿ ಸ೦ಪೂರ್ಣ ಗುಣಹೊ೦ದುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪಾರ್ಶ್ವವಾಯು ಪೀಡಿತರನ್ನು ಆದಷ್ಟು ತ್ವರಿತವಾಗಿ ಆಸ್ಪತ್ರೆಗೆ ಸಾಗಿಸುವುದು ಬಹು ಮುಖ್ಯವಾದದ್ದು.
"https://kn.wikipedia.org/wiki/ಪಾರ್ಶ್ವವಾಯು" ಇಂದ ಪಡೆಯಲ್ಪಟ್ಟಿದೆ