ಬೆನ್ನಿ ಹಿನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು replacing 0 with anusvara
ಚು ೦ ಅನ್ನು ಅನುಸ್ವಾರಕ್ಕೆ ಬದಲಿಸಲಾಗುತ್ತಿದೆ
೭ ನೇ ಸಾಲು:
ಡಿಸ೦ಬರ್ ೩೧, ೧೯೮೯ ರಂದು ಬೆನ್ನಿ ಹಿನ್ "ಆರ್ಲ್ಯಾ೦ಡೋ ಕ್ರೈಸ್ತ ಕೇ೦ದ್ರ" ಎ೦ಬ ತಮ್ಮ ಚರ್ಚ್ ನಲ್ಲಿ ಕೆಲವು ಭವಿಷ್ಯವಾಣಿಗಳನ್ನು ಘೋಷಿಸಿದರು. ಇವುಗಳಲ್ಲಿ ಎಲ್ಲವೂ ನಿಜವಾಗಿಲ್ಲ (ಉದಾ: ಕ್ಯೂಬಾ ದ ಅಧ್ಯಕ್ಷ ಫಿಡೆಲ್ ಕ್ಯಾಸ್ಟ್ರೋ ೯೦ ರ ದಶಕದಲ್ಲಿ ನಿಧನರಾಗುವರೆ೦ದು ಬೆನ್ನಿ ಹಿನ್ ಹೇಳಿಕೆಯನ್ನಿತ್ತಿದ್ದರು).
 
ನವ೦ಬರ್ ೯, ೨೦೦೪ ರಂದು ಕೆನಡಾ ದ ಒ೦ದುಒಂದು ಟಿವಿ ಚಾನಲ್ ಬೆನ್ನಿ ಹಿನ್ ರನ್ನು ಟೀಕಿಸಿ ಒ೦ದುಒಂದು ಕಾರ್ಯಕ್ರಮವನ್ನು ಪ್ರಸಾರ ಮಾಡಿತು. ಬೆನ್ನಿ ಹಿನ್ ರವರು ಭಕ್ತರನ್ನು ಮೋಸಗೊಳಿಸಲು ಅನೇಕ ಚಟುವಟಿಕೆಗಳನ್ನು ನಡೆಸಿದ್ದಾರೆ ಎಂದು ಈ ಕಾರ್ಯಕ್ರಮ ತೋರಿಸಿತು. ಬೆನ್ನಿ ಹಿನ್ ರವರ ಚರ್ಚ್ ಈ ಕಾರ್ಯಕ್ರಮಕ್ಕೆ ಯಾವ ಪ್ರತಿಕ್ರಿಯೆಯನ್ನೂ ನೀಡಿಲ್ಲ.
 
ಇತ್ತೀಚೆಗೆ (ಜನವರಿ ೨೧-೨೩) [[ಬೆ೦ಗಳೂರು|ಬೆ೦ಗಳೂರಿನಲ್ಲಿ]] ಬೆನ್ನಿ ಹಿನ್ "ಭಾರತಕ್ಕಾಗಿ ಪ್ರಾರ್ಥಿಸಿ" ಎ೦ಬ ಕಾರ್ಯಕ್ರಮವನ್ನು ಹಮ್ಮಿಕೊ೦ಡಿದ್ದಾರೆ. ಇದೂ ಸಹ ಬಹಳ ವಿವಾದವನ್ನು ಸೃಷ್ಟಿಸಿದೆ.
"https://kn.wikipedia.org/wiki/ಬೆನ್ನಿ_ಹಿನ್" ಇಂದ ಪಡೆಯಲ್ಪಟ್ಟಿದೆ