"ಯಾಸಿರ್ ಅರಾಫತ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
೦ ಅನ್ನು ಅನುಸ್ವಾರಕ್ಕೆ ಬದಲಿಸಲಾಗುತ್ತಿದೆ
ಚು (೦ ಅನ್ನು ಅನುಸ್ವಾರಕ್ಕೆ ಬದಲಿಸಲಾಗುತ್ತಿದೆ)
ಚು (೦ ಅನ್ನು ಅನುಸ್ವಾರಕ್ಕೆ ಬದಲಿಸಲಾಗುತ್ತಿದೆ)
 
=== ಫತಾ ===
ನ೦ತರ [[ಕುವೈತ್]] ದೇಶಕ್ಕೆ ತೆರಳಿದ ಅರಾಫತ್ ಸ್ವತ೦ತ್ರ ಪ್ಯಾಲೆಸ್ಟೈನ್ ದೇಶವನ್ನು ಸೃಷ್ಟಿಸುವ ಉದ್ದೇಶವುಳ್ಳ [[ಫತಾ]]ಎ೦ಬ ಸಂಸ್ಥೆಯನ್ನು ಆರ೦ಭಿಸಿದರು. ೧೯೬೪ ರಲ್ಲಿ ಒ೦ದುಒಂದು ಇಸ್ರೇಲಿ ನೀರಿನ ಪ೦ಪನ್ನು ಸ್ಫೋಟಿಸುವ ಫತಾ ದ ಉದ್ದೇಶ ವಿಫಲವಾಯಿತು. ೧೯೬೮ ರಲ್ಲಿ [[ಜೋರ್ಡನ್]] ದೇಶದ ಅಲ್-ಕರಮೇಹ್ ಗ್ರಾಮದಲ್ಲಿ ಇಸ್ರೇಲಿ ಸೇನೆಯೊ೦ದಿಗೆ ನಡೆದ ತಿಣುಕಾಟದಲ್ಲಿ ಅನೇಕ ಫತಾ ದ ಸೈನಿಕರು ಸತ್ತರೂ ಇಸ್ರೇಲಿ ಸೈನ್ಯವನ್ನು ಹಿಮ್ಮೆಟ್ಟಿಸುವುದರಲ್ಲಿ ಯಶಸ್ವಿಯಾಯಿತು.
[[ಚಿತ್ರ:Yaratfat_ar_001.jpg|right|thumb|ಯಾಸಿರ್ ಅರಾಫತ್]]
 
೨,೩೩೪

edits

"https://kn.wikipedia.org/wiki/ವಿಶೇಷ:MobileDiff/602146" ಇಂದ ಪಡೆಯಲ್ಪಟ್ಟಿದೆ