ಗಾಯತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೧ ನೇ ಸಾಲು:
[[Image:Gayatri.jpg|thumb|ಗಾಯತ್ರೀ ದೇವಿ]]
'''ಗಾಯತ್ರಿ''' ಮೂಲತಃ ಸಂಸ್ಕೃತ ಪದವಾದ '''ಗಾಯತ್ರ''' ಪದದ ಸ್ತ್ರೀಲಿಂಗ ರೂಪ. ಈ ಪದವನ್ನು ಸಂಸ್ಕೃತದಲ್ಲಿ '''ಗಾಯಂತಮ್ ತ್ರಾಯಸೇತ್ರಾಯತೇ ಯಸ್ಮಾತ್ ಇತಿ ಗಾಯತ್ರಾ''' ಎಂದು ಬಿಡಿಸುತ್ತಾರೆ. ಭಾಷಾಂತರಿಸಿದರೆ '''ಯಾವುದರ ಉಚ್ಚಾರದಿಂದ ಸಂಕಷ್ಟ ತೀರು ವುದೊತೀರುವುದೊ ಅದೆ ಗಾಯತ್ರ''' ಎಂಬ ಅರ್ಥ ಮೂಡಿ ಬರುತ್ತದೆ. ಹಿಂದೂ ಧರ್ಮಾನುಯಾಯಿಗಳ ವಚನ ಲೇಖನಗಳಲ್ಲಿ ಮತ್ತು ಧರ್ಮ ಗ್ರಂಥಗಳಲ್ಲಿ ಈ ಪದವನ್ನು ಮೂರು ಸ್ವರೂಪದಲ್ಲಿ ಕಾಣಬಹುದು.
 
* '''ಗಾಯತ್ರೀ ಛಂದಸ್ಸು''' - ೨೪ ಅಕ್ಷರಗಳ ತ್ರಿಪದಿ
"https://kn.wikipedia.org/wiki/ಗಾಯತ್ರಿ" ಇಂದ ಪಡೆಯಲ್ಪಟ್ಟಿದೆ