ಮಾವು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೫೨ ನೇ ಸಾಲು:
ಮಾವು ದೊಡ್ಡ ಪ್ರಮಾಣದ [[ನಿತ್ಯಹರಿದ್ವರ್ಣ]]ಮರ. ಹಚ್ಚ ಹಸಿರಿನ ದಟ್ಟವಾದ ಎಲೆಗಳು ಇದ್ದು, ಇದು ತೇವಾಂಶವಿರುವ [[ಮಿಶ್ರಪರ್ಣಪಾತಿ]] (Mixed Deciduous) ಹಾಗೂ [[ಅರೆ ನಿತ್ಯಹರಿದ್ವರ್ಣ]](Semi evergreen)ಕಾಡುಗಳಲ್ಲಿ ಚೆನ್ನಾಗಿ ಬೆಳೆಯುತ್ತದೆ. ಇಂತಹ ಕಾಡುಗಳಲ್ಲಿ ಬೆಳೆಯುವ ಮಾವು ಎತ್ತರವಾಗಿ ಸುಮಾರು ೬೦ ಅಡಿಗಳವರೆಗೂ ಬೆಳೆಯುತ್ತದೆ. ಇದರ ದಾರುವು ಮೃದುವಾಗಿದ್ದು ಮರಗೆಲಸಕ್ಕೆ ಸುಲಭವಾಗಿರುತ್ತದೆಯಾದರೂ ಬಾಳಿಕೆಯುತವಲ್ಲ. ಇದನ್ನು [[ಪದರ ಹಲಗೆ]] (plywood)ತಯಾರಿಕೆಯಲ್ಲಿ, ಕೆಲವು ತಾತ್ಕಾಲಿಕ ಉಪಯೋಗದ ಕೆಲಸಗಳಿಗೆ ಹಲಗೆಗಳಾಗಿ ಉಪಯೋಗಿಸಬಹುದು. ಕಸಿ ಮಾಡಲ್ಪಟ್ಟ ಅನೇಕ ತಳಿಗಳು ಕೇವಲ ರುಚಿಕರ ಹಣ್ಣಿಗಾಗಿ ಬೆಳೆಸಲ್ಪಡುತ್ತವೆ.
 
==ಉಪಯೋಗಗಳು==
ಮಾವಿನ ಹಣ್ಣು ಅತ್ಯಂತ ರುಚಿಕರವಾಗಿದ್ದು, ಪ್ರಪಂಚದಾದ್ಯಂತ ಬೇಡಿಕೆಯಲ್ಲಿದೆ. ಮಾವಿನ ಹಣ್ಣಿನ ಅನೇಕ ತಳಿಗಳಿದ್ದು ಪ್ರತಿ ವರ್ಷವೂ ಹೊಸತಾದ ತಳಿಗಳನ್ನು ಸೃಷ್ಟಿಸುತ್ತಲೇ ಇದ್ದಾರೆ. ಇದರಲ್ಲಿ ಹೆಚ್ಚಿನವುಗಳು ತಿನ್ನಲು ಯೋಗ್ಯವಾದವುಗಳಾಗಿದ್ದು, ಕೆಲವು ಪಾನೀಯ ತಯಾರಿಕೆಗೆ ಉಪಯುಕ್ತ. ಕಾಡು ಮಾವಿನ ಜಾತಿಗಳಲ್ಲಿ ಅಪ್ಪೆ ಮತ್ತು ಕೆಲವು [[ಉಪ್ಪಿನಕಾಯಿ]] ತಯಾರಿಕೆಗೆ ಬಳಸಲ್ಪಡುತ್ತಿದೆ.
 
"https://kn.wikipedia.org/wiki/ಮಾವು" ಇಂದ ಪಡೆಯಲ್ಪಟ್ಟಿದೆ