ತೆನಾಲಿ ರಾಮಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೬ ನೇ ಸಾಲು:
}}
 
'''ತೆನಾಲಿ ರಾಮಕೃಷ್ಣ''' (ಕ್ರಿ.ಶ ೧೫೧೪-೧೫೭೫) ಮೂಲತಃ [[ಆಂಧ್ರಪ್ರದೇಶ]]ದವನು .ಇವನು ಗಾರ್ಲಪಾಡು ಎಂಬ ಹಳ್ಳಿಯಲ್ಲಿ ಜನಿಸಿದನು.ಈತನ ತಂದೆ ಗಾರ್ಲಪಾಟಿ ರಾಮಯ್ಯ ತಾಯಿ ಲಕ್ಷ್ಮಾಂಬ.ಇವನು ವಿಕಟಕವಿ ಎಂದೇ ಪ್ರಸಿದ್ಧಿಯಾದವನು.ಇವನು ಬುದ್ಧಿವಂತ ಹಾಗೂ ಒಳ್ಳೆ ಮನೋಭಾವವುಳ್ಳವನಾಗಿದ್ದನು.ಇವನು [[ವಿಜಯನಗರ]] ಸಾಮ್ರಾಜ್ಯದ [[ ಶ್ರೀಕೃಷ್ಣದೇವರಾಯ]]ರ ಆಸ್ಥಾನದಲ್ಲಿದ್ದ ಅಷ್ಟದಿಗ್ಗಜರಲ್ಲಿ ಒಬ್ಬನಾಗಿದ್ದನು.ತೆನಾಲಿ ರಾಮಕೃಷ್ಣನು ಹಿಂದುಧರ್ಮವನ್ನು ಕುರಿತು ಅನೇಕ ಪುಸ್ತಕಗಳನ್ನು ಬರೆದಿದ್ದಾನೆ.ತೆನಾಲಿ ರಾಮಕೃಷ್ಣನ ಮೂಲ ಹೆಸರು ರಾಮಲಿಂಗ.ಇವನು ಹುಟ್ಟಿನಿಂದ ಶೈವ ಧರ್ಮದವನಾಗಿದ್ದ,ಕ್ರಮೇಣ ವೈಷ್ಣವ ಧರ್ಮಕ್ಕೆ ಪರಿವರ್ತನೆಗೊಂಡು ತನ್ನ ನಾಮವನ್ನು ರಾಮಕೃಷ್ಣ ಎಂದು ಬದಲಾಯಿಸಿಕೊಂಡನು.ಇವನು [[ತೆಲುಗು]] ಭಾಷೆಯಲ್ಲಿ ಮಾತ್ರವಲ್ಲದೆ ಕನ್ನಡ,ತಮಿಳು ಹಾಗು ಮಳಯಾಳಂ ಭಾಷೆಗಳಲ್ಲಿಯೂ ಸಹ ಪ್ರಸಿದ್ಧ ವಿದ್ವಾಂಸನಾಗಿದ್ದನು.
==ಇತಿಹಾಸ==
"https://kn.wikipedia.org/wiki/ತೆನಾಲಿ_ರಾಮಕೃಷ್ಣ" ಇಂದ ಪಡೆಯಲ್ಪಟ್ಟಿದೆ