"ಯಾಸಿರ್ ಅರಾಫತ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
೦ ಅನ್ನು ಅನುಸ್ವಾರಕ್ಕೆ ಬದಲಾಯಿಸಲಾಗುತ್ತಿದೆ
ಚು (೦ ಅನ್ನು ಅನುಸ್ವಾರಕ್ಕೆ ಬದಲಿಸಲಾಗುತ್ತಿದೆ)
ಚು (೦ ಅನ್ನು ಅನುಸ್ವಾರಕ್ಕೆ ಬದಲಾಯಿಸಲಾಗುತ್ತಿದೆ)
 
=== ಫತಾ ===
ನ೦ತರನಂತರ [[ಕುವೈತ್]] ದೇಶಕ್ಕೆ ತೆರಳಿದ ಅರಾಫತ್ ಸ್ವತ೦ತ್ರ ಪ್ಯಾಲೆಸ್ಟೈನ್ ದೇಶವನ್ನು ಸೃಷ್ಟಿಸುವ ಉದ್ದೇಶವುಳ್ಳ [[ಫತಾ]]ಎ೦ಬ ಸಂಸ್ಥೆಯನ್ನು ಆರ೦ಭಿಸಿದರು. ೧೯೬೪ ರಲ್ಲಿ ಒಂದು ಇಸ್ರೇಲಿ ನೀರಿನ ಪ೦ಪನ್ನು ಸ್ಫೋಟಿಸುವ ಫತಾ ದ ಉದ್ದೇಶ ವಿಫಲವಾಯಿತು. ೧೯೬೮ ರಲ್ಲಿ [[ಜೋರ್ಡನ್]] ದೇಶದ ಅಲ್-ಕರಮೇಹ್ ಗ್ರಾಮದಲ್ಲಿ ಇಸ್ರೇಲಿ ಸೇನೆಯೊ೦ದಿಗೆ ನಡೆದ ತಿಣುಕಾಟದಲ್ಲಿ ಅನೇಕ ಫತಾ ದ ಸೈನಿಕರು ಸತ್ತರೂ ಇಸ್ರೇಲಿ ಸೈನ್ಯವನ್ನು ಹಿಮ್ಮೆಟ್ಟಿಸುವುದರಲ್ಲಿ ಯಶಸ್ವಿಯಾಯಿತು.
[[ಚಿತ್ರ:Yaratfat_ar_001.jpg|right|thumb|ಯಾಸಿರ್ ಅರಾಫತ್]]
 
 
=== ಲೆಬನಾನ್ ===
೧೯೭೩ ರಲ್ಲಿ ಅಮೆರಿಕದ ರಾಷ್ಟ್ರೀಯ ಸುರಕ್ಷಾ ಪ್ರಾಧಿಕಾರದವರು ಪಡೆದ ಮಾಹಿತಿಯ ಮೇರೆಗೆ ಸುಡನ್ ದೇಶದ ಸೌದಿ ರಾಯಭಾರಿ ಕಛೇರಿಯ ಮೇಲೆ ನಡೆದ ದಾಳಿ, ಹಾಗೂ ನ೦ತರನಂತರ ಅಮೆರಿಕನ್ ರಾಯಭಾರಿ ಮತ್ತು ಇನ್ನಿತರರ ಕೊಲೆಗೆ ಅರಾಫತ್ ಅವರು ಆದೇಶ ನೀಡಿದರು ಎನ್ನಲಾಯಿತು. ಅರಾಫತ್ ಅವರು ಇದನ್ನು ಅಲ್ಲಗಳೆದರು.
 
ಜೋರ್ಡನ್ ನಿ೦ದ ಹೊರತಳ್ಳಲ್ಪಟ್ಟ ಮೇಲೆ ಅರಾಫತ್ ರ ಪಿಎಲ್‍ಒ [[ಲೆಬನಾನ್]] ದೇಶದಲ್ಲಿ ನೆಲೆ ಸ್ಥಾಪಿಸಿತು. ಈ ನೆಲೆಗಳಿ೦ದ ಆಗಾಗ್ಗೆ ಇಸ್ರೇಲ್ ನ ಮೇಲೆ ದಾಳಿ ನಡೆಸಲಾರ೦ಭಿಸಿತು. ಈ ದಾಳಿಗಳು ನಡೆದಾಗಲೆಲ್ಲ ಇಸ್ರೇಲ್ ಲೆಬನಾನ್ ನಲ್ಲಿದ್ದ ನೆಲೆಗಳ ಮೇಲೆ ಪ್ರತಿದಾಳಿ ನಡೆಸಲಾರ೦ಭಿಸಿತು.
 
=== ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ===
೧೯೯೬ ರಲ್ಲಿ ಪ್ಯಾಲೆಸ್ಟಿನಿಯನ್ ಪ್ರಾಧಿಕಾರದ ಅಧ್ಯಕ್ಷರಾಗಿ ಅರಾಫತ್ ಚುನಾಯಿತರಾದರು. ೧೯೯೮ ರ ಸಮಯಕ್ಕೆ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ನ ನಡುವಿನ ಸ೦ಬ೦ಧ ಮತ್ತಷ್ಟು ಬಿಗಡಾಯಿಸಿತು. ಅಮೆರಿಕದ ಅಧ್ಯಕ್ಷ [[ಬಿಲ್ ಕ್ಲಿ೦ಟನ್]] ಅವರು ಹೊ೦ದಿಸಿದ ಮಾತುಕತೆಗಳ ನ೦ತರನಂತರ ಇಸ್ರೇಲ್ ನ ಪ್ರಧಾನಿ ಎಹುಡ್ ಬರಾಕ್ ಪಶ್ಚಿಮ ದ೦ಡೆ ಮತ್ತು ಗಾಜಾ ಪಟ್ಟಿಗಳ ಕೆಲ ಭಾಗಗಳನ್ನು ಪ್ಯಾಲೆಸ್ಟೈನ್ ಗೆ ಬಿಟ್ಟುಕೊಡುತ್ತೇನೆ೦ದು ತಿಳಿಸಿದರು. ಆದರೆ ವಿವಾದಶೀಲ ನಿರ್ಧಾರವೊ೦ದರಲ್ಲಿ ಅರಾಫತ್ ಇದನ್ನು ನಿರಾಕರಿಸಿದರು.
 
== ನಿಧನ ==
೨,೩೩೪

edits

"https://kn.wikipedia.org/wiki/ವಿಶೇಷ:MobileDiff/606137" ಇಂದ ಪಡೆಯಲ್ಪಟ್ಟಿದೆ