ಸುಸೇ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ೦ ಅನ್ನು ಅನುಸ್ವಾರಕ್ಕೆ ಬದಲಿಸಲಾಗುತ್ತಿದೆ
ಚು ೦ ಅನ್ನು ಅನುಸ್ವಾರಕ್ಕೆ ಬದಲಾಯಿಸಲಾಗುತ್ತಿದೆ
೨೫ ನೇ ಸಾಲು:
'''ಸುಸೇ''' ಲಿನಕ್ಸ್ ಕಾರ್ಯಾಚರಣ ವ್ಯವಸ್ಥೆಯ ಮುಖ್ಯ ವಿತರಣೆಗಳಲ್ಲಿ ಒಂದು. ಜರ್ಮನಿಯಲ್ಲಿ ನಿರ್ಮಿಸಲಾಗುವ ಸುಸೇ ನಾವೆಲ್ ಸಂಸ್ಥೆಯ ಒಂದು ಭಾಗ.
 
ಸುಸೇ ಲಿನಕ್ಸ್ ಮೊದಲಿಗೆ ಲಿನಕ್ಸ್ ನ ಸ್ಲ್ಯಾಕ್‍ವೇರ್ ವಿತರಣೆಯನ್ನು ಆಧರಿಸಿ ನಿರ್ಮಿಸಲಾದದ್ದು. ೧೯೯೨ ರಲ್ಲಿ ಪೀಟರ್ ಮ್ಯಾಕ್‍ಡೊನಾಲ್ಡ್ ಲಿನಕ್ಸ್ ನ ಎಸ್‍ಎಲ್‍ಎಸ್ ವಿತರಣೆಯನ್ನು ಸ್ಥಾಪಿಸಿದರು. ಇದು ಎಕ್ಸ್-ವಿ೦ಡೋಸ್ ವ್ಯವಸ್ಥೆಯನ್ನು ಒಳಗೊ೦ಡ ಮೊದಲ ಸ೦ಪೂರ್ಣ ಲಿನಕ್ಸ್ ವಿತರಣೆಯಾಗಿತ್ತು. ನ೦ತರನಂತರ ನಿರ್ಮಿಸಲಾದ ಸ್ಲ್ಯಾಕ್‍ವೇರ್ ಎಸ್‍ಎಲ್‍ಎಸ್ ಅನ್ನು ಆಧರಿಸಿದ್ದು.
 
೧೯೯೨ ರ ಕೊನೆಯಲ್ಲಿ ಸ್ಥಾಪಿಸಲಾದ ಸುಸೇ ಸಂಸ್ಥೆ ಮೊದಲಿಗೆ ಎಸ್‍ಎಲ್‍ಎಸ್ ಮತ್ತು ಸ್ಲ್ಯಾಕ್‍ವೇರ್ ವಿತರಣೆಗಳನ್ನು ಬಿಡುಗಡೆಗೊಳಿಸುತ್ತಿತ್ತು, ನ೦ತರನಂತರ ಲಿನಕ್ಸ್ ನ ಜು೦ಕ್ಸ್ ವಿತರಣೆಯೊ೦ದಿಗೆ ಸೇರಿ ೧೯೯೬ ರಲ್ಲಿ ತನ್ನ ಮೊದಲ ವಿಶಿಷ್ಟ ವಿತರಣೆಯಾದ ಸುಸೇ ೪.೬ ಅನ್ನು ೧೯೯೬ ರಲ್ಲಿ ಬಿಡುಗಡೆ ಮಾಡಿತು.
 
೨೦೦೩ ರಲ್ಲಿ ನಾವೆಲ್, ಇ೦ಕ್ ಸುಸೇ ಯನ್ನು ಕೊ೦ಡುಕೊ೦ಡಿತು. ಸುಸೇ ಲಿನಕ್ಸ್ ನ ಇತ್ತೀಚಿನ ಆವೃತ್ತಿ ಸುಸೇ ೧೧.
"https://kn.wikipedia.org/wiki/ಸುಸೇ" ಇಂದ ಪಡೆಯಲ್ಪಟ್ಟಿದೆ