ಹಿಮಾಲಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚು ೦ ಅನ್ನು ಅನುಸ್ವಾರಕ್ಕೆ ಬದಲಾಯಿಸಲಾಗುತ್ತಿದೆ
೫೨ ನೇ ಸಾಲು:
[[ಚಿತ್ರ:Brahmaputra.bend.jpg|thumb|ಹಿಮಾಲಯ ಶ್ರೇಣಿಯ ಮೂಲಕ ಬ್ರಹ್ಮಪುತ್ರಾ ನದಿಯ ದಾರಿ]]
 
ಹಿಮಾಲಯ ಶ್ರೇಣಿಯ ಎತ್ತರದ ಪ್ರದೇಶಗಳು ವರ್ಷವಿಡೀ ಹಿಮಾವೃತವಾಗಿರುತ್ತವೆ. ಈ ಪ್ರದೇಶಗಳು ಅನೇಕ ದೊಡ್ಡ ನದಿಗಳ ತವರು. [[ಸಿಂಧೂ ನದಿ]] ಟಿಬೆಟ್ ನಲ್ಲಿ ಸೆಂಗೆ ಮತ್ತು ಗಾರ್ ನದಿಗಳ ಸಂಗಮದಲ್ಲಿ ಹುಟ್ಟಿ ಪಾಕಿಸ್ತಾನದ ಮೂಲಕ ಸಾಗಿ ಅರಬ್ಬೀ ಸಮುದ್ರವನ್ನು ಸೇರುತ್ತದೆ. ಗಂಗಾ ನದಿ ಭಾಗೀರಥಿಯಾಗಿ ಗಂಗೋತ್ರಿ ಹಿಮನದಿಯಲ್ಲಿ ಜನ್ಮ ತಾಳಿ [[ಅಲಕನಂದಾ]], [[ಯಮುನಾ]] ನದಿಗಳನ್ನು ಸೇರಿ ಭಾರತ ಮತ್ತು [[ಬಾಂಗ್ಲಾದೇಶ]]ಗಳ ಮೂಲಕ ಬಂಗಾಳ ಕೊಲ್ಲಿಗೆ ಸೇರುತ್ತದೆ. [[ಬ್ರಹ್ಮಪುತ್ರ]] ನದಿ ಪಶ್ಚಿಮ ಟಿಬೆಟ್ ನಲ್ಲಿ ಹುಟ್ಟಿ, ದಕ್ಷಿಣಪೂರ್ವಕ್ಕೆ ಹರಿದು ನ೦ತರನಂತರ ತನ್ನ ದಿಕ್ಕನ್ನು ಸಂಪೂರ್ಣವಾಗಿ ಬದಲಿಸಿ ಭಾರತ ಮತ್ತು ಬಾಂಗ್ಲಾದೇಶಗಳ ಮೂಲಕ ಬಂಗಾಳ ಕೊಲ್ಲಿಗೆ ಹರಿಯುತ್ತದೆ.
 
ಇನ್ನಿತರ ಕೆಲವು ಹಿಮಾಲಯ ನದಿಗಳೆಂದರೆ ಇರವಡ್ಡಿ, ಸಲ್ವೀನ್ ಮೊದಲಾದವು (ಬರ್ಮಾ ದತ್ತ ಹರಿಯುತ್ತವೆ).
"https://kn.wikipedia.org/wiki/ಹಿಮಾಲಯ" ಇಂದ ಪಡೆಯಲ್ಪಟ್ಟಿದೆ