ಚಪ್ಪಟೆ ಹುಳುಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
ಚುNo edit summary |
||
೧ ನೇ ಸಾಲು:
[[
ಈ ವಂಶದ ಪ್ರಾಣಿಗಳು ನೀಳವಾದ, ಚಪ್ಪಟೆಯಾದ ಹಾಗೂ ಖಂಡವಿಲ್ಲದ ದೇಹರಚನೆಯನ್ನು ಹೊಂದಿರುವ ಪ್ರಾಣಿಗಳಾದುದರಿಂದ ಇವುಗಳನ್ನು ಚಪ್ಪಟೆ ಹುಳುಗಳೆಂದು ಕರೆಯಲಾಗುತ್ತದೆ. ಚಪ್ಪಟೆ ಹುಳುಗಳಲ್ಲಿ ಕೆಲವು ಸ್ವತಂತ್ರ ಜೀವಿಗಳು. ಇವು ನೀರಿನಲ್ಲಿ ಅಥವಾ ತೇವಾಂಶವಿರುವ ಮಣ್ಣಿನಲ್ಲಿ ವಾಸಿಸುತ್ತವೆ.ಉದಾ: ಪ್ಲನೇರಿಯಾ
|