ಗಣೇಶ ಚತುರ್ಥಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೩ ನೇ ಸಾಲು:
*ದೇಶದ ವಿವಿದೆಡೆ ವಿವಿಧ ರೀತಿಯಲ್ಲಿ ಗಣಪತಿಯ ಹಬ್ಬವನ್ನಾಚರಿಸುವರು. ದಕ್ಷಿಣ ದೇಶದಲ್ಲಿ ಮನೆ ಮನೆಗಳಲ್ಲಿ ಗಣಪತಿಯ ಮೂರ್ತಿಗೆ ಪೂಜಿಸಿದರೆ, ಮಹಾರಾಷ್ಟ್ರದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಜನಗಳನ್ನು ಒಗ್ಗೂಡಿಸಲು ಆರಂಭಿಸಿದ ಸಾರ್ವಜನಿಕ ಗಣಪತಿ ಪೂಜೆ ಇಂದಿಗೂ ಹಾಗೆಯೇ ಮುಂದುವರೆಯುತ್ತಿದೆ.
* "ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ದಂತಿ: ಪ್ರಚೋದಯಾತ್"
* ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಅಂತ್ಯಂತ ವಿಜೃಂಭಣೆಯಿಂದ ಇ ಹಬ್ಬವನ್ನು ಆಚರಿಸುತ್ತಾರೆ. ಕರಾವಳಿ ಪ್ರದೇಶದಲ್ಲಿ ತನ್ನದೇ ಆದ ಪರಂಪರೆ ಹೊಂದಿದೆ. ಇಲ್ಲಿ ಡೊಳ್ಳು ಕುಣಿತ,ಹುಲಿವೇಷ, ಯಕ್ಷಗಾನ ಮುಂತಾದವು ಇಲ್ಲಿನ ಗಣೇಶೋತ್ಸವಕ್ಕೆ ಮೆರಗು ತರುತ್ತದೆ. ಕುಂದಾಪುರ, ಶಿರೂರು, ಮಂಗಳೂರು, ಉಡುಪಿ ಮುಂತಾದ ಕಡೆಯಲ್ಲಿ ಸುಂದರವಾದ ಸಂಭ್ರಮದ ಗಣೇಶ ಚತುರ್ಥಿ ನಡೆಯುತ್ತದೆ.
 
{{ಹಿಂದೂ ಧರ್ಮದ ಹಬ್ಬಗಳು}}
"https://kn.wikipedia.org/wiki/ಗಣೇಶ_ಚತುರ್ಥಿ" ಇಂದ ಪಡೆಯಲ್ಪಟ್ಟಿದೆ