ಅಂಟುವಾಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Wikipedia python library
೨೩ ನೇ ಸಾಲು:
==ಲಕ್ಷಣಗಳು==
ಇದು 10-12ಮೀ ಎತ್ತರಕ್ಕೆ ಬೆಳೆಯುವ ಮಧ್ಯಮ ಗಾತ್ರದ ಮರ. ಇದರ ಎಲೆಗಳು ಸಂಯುಕ್ತ ಮಾದರಿಯವು. ಒಂದು ಎಲೆಯಲ್ಲಿ 2-3 ಜೊತೆ ಒರಟಾದ ಅಂಡಾಕಾರದ ಉಪಪತ್ರಗಳಿರುವುವು. ಹೂಗೊಂಚಲುಗಳು ಕಿರುಎಲೆಗಳು ಕಾಂಡ, ಮುಖ್ಯ ಅಥವಾ ರೆಂಬೆಗಳ ತುದಿಯಲ್ಲಿ ಹುಟ್ಟುತ್ತವೆ. ಗೊಂಚಲಿನ ಕೆಲವು ಹೂಗಳು ದ್ವಿಲಿಂಗಿಗಳಾದರೆ ಇನ್ನು ಕೆಲವು ಏಕಲಿಂಗಳಾಗಿರುವುದು ಈ ಮರದ ವೈಶಿಷ್ಟ್ಯ. ಹೂಬಿಡುವ ಕಾಲ ಅಕ್ಟೋಬರ್- ನವೆಂಬರ್. ಫೆಬ್ರವರಿ ವೇಳೆಗೆ ಕಾಯಿ ಬಲಿಯುವುವು.
 
==ಉಪಯೋಗ==.
[[File:Sapindus emarginatus in Hyderabad W2 IMG 4648.jpg|thumb|''[[Sapindus emarginatus]]'' drupes in [[Hyderabad, India]]. ]]
ಅಂಟುವಾಳ ಹಲವು ಬಗೆಯಲ್ಲಿ ಉಪಯುಕ್ತವಾಗಿದೆ. ಇದರ ಬೀಜದ ತಿರುಳನ್ನು [[ಶುಂಠಿ]], [[ಬೆಲ್ಲ]], [[ಎಲಚಿ]] ಬೀಜದೊಂದಿಗೆ ಸೇರಿಸಿ ದಮ್ಮು ರೋಗದ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ಕಾಯಿಯ ಲೇಪದಿಂದ ಗಂಡಮಾಲೆ ವಾಸಿಯಾಗುತ್ತದೆ. ಇದರ ಕಾಯಿಯನ್ನು ತೇದು ವಿನಿಗರ್‍ನೊಂದಿಗೆ ಸೇರಿಸಿ ತಲೆಗೆ ಹಚ್ಚಿ ಸ್ನಾನ ಮಾಡಿದರೆ [[ಹೇನು]] ನಾಶ. ಕಾಯಿಯ ನಯಚೂರ್ಣವನ್ನು ನಶ್ಯದ ರೀತಿ ಬಳಸಿದರೆ [[ಮೂರ್ಛೆರೋಗ]] ಹತೋಟಿಗೆ ಬರುತ್ತದೆ. ಅಂಟುವಾಳದ ಕಾಯಿಯಲ್ಲಿನ ಸಪೋನಿನ್ ಎಂಬ ರಾಸಾಯನಿಕ ಇದರ ನೊರೆಗೆ ಕಾರಣವಾಗಿದೆ. ಆದ್ದರಿಂದ ಕಾಯನ್ನು ನೀರಿಗೆ ಹಾಕಿ ನೆನೆಸಿ, ಲಭಿಸುವ ನೊರೆಯನ್ನು [[ಬೆಳ್ಳಿ]] ಆಭರಣ ವಸ್ತುಗಳನ್ನೂ, ತಲೆಗೂದಲನ್ನೂ, [[ರೇಷ್ಮೆ]] ಬಟ್ಟೆಗಳನ್ನೂ ಶುಚಿ ಮಾಡಲು ಸಾಬೂನಿನ ಬದಲು ಬಳಸುತ್ತಾರೆ.
 
==ಬಾಹ್ಯ ಸಂಪರ್ಕಗಳು==
* [http://www.pureindia.com/soapnut.htm Flora of India: ''Sapindus'']
"https://kn.wikipedia.org/wiki/ಅಂಟುವಾಳ" ಇಂದ ಪಡೆಯಲ್ಪಟ್ಟಿದೆ