ಎರ್ಗೊಸ್ಟೀರಾಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಎರ್ಗೊಸ್ಟೀರಾಲ್: ವಿಕಾಸದ ದೃಷ್ಠಿಯಿಂದ ಹಿಂದುಳಿದವೆಂದು ಹೇಳಲಾದ ಸಸ್ಯಗಳಾದ...
 
No edit summary
೧ ನೇ ಸಾಲು:
{{chembox
ಎರ್ಗೊಸ್ಟೀರಾಲ್: ವಿಕಾಸದ ದೃಷ್ಠಿಯಿಂದ ಹಿಂದುಳಿದವೆಂದು ಹೇಳಲಾದ ಸಸ್ಯಗಳಾದ ಶಿಲೀಂಧ್ರ ಬೂಸ್ಟುಗಳಲ್ಲಿ ದೊರೆಯುವ ಒಂದು ಸ್ಟೀರಾಯ್ಡ್‌ ಆಲ್ಕೊಹಾಲ್. ಇದನ್ನು ಮೊದಲ ಬಾರಿಗೆ ರೈ ಮತ್ತು ಇನ್ನು ಹಲವು ಧಾನ್ಯಗಳ ಮೇಲೆ ಬರುವ ಎರ್ಗ ಟ್ ಬೂಸ್ಟಿನಿಂದ ಪಡೆದುದರಿಂದ ಈ ಸಂಯುಕ್ತಕ್ಕೆ ಎರ್ಗೊಸ್ಟೀರಾಲ್ ಎಂದು ಹೆಸರಾಯಿತು. ಎರ್ಗೊಸ್ಟೀರಾಲ್ ಮತ್ತು ಅದರ ಕೆಲವು ವ್ಯುತ್ಪನ್ನ ಮತ್ತು ಸಂಬಂಧಿಗಳು ಹಲವು ನಿರ್ದಿಷ್ಟ ತಳಿಯ ಯೀಸ್ಟ್‌, ಆಸ್ಪರ್ಜಿಲಸ್ ಮತ್ತು ಪೆನ್ಸಿಲಿನ್ ಬೂಸ್ಟುಗಳಲ್ಲಿ ದೊರೆಯುತ್ತವೆ. ವಾಣಿಜ್ಯ ಪ್ರಮಾಣದ ತಯಾರಿಕೆಗೆ ಇವೇ ಮುಖ್ಯ ಆಕರಗಳು. ಈ ಮುಂದೆ ತೋರಿಸಿರುವ ಎರ್ಗೊಸ್ಟೀರಾಲ್ಸಮಘಟಕಗಳನ್ನು (ಐಸೋಮರ್ಸ್‌) ಎರ್ಗೊಸ್ಟೀರಾಲಿನಿಂದ ತಯಾರಿಸಬಹುದು.
| Verifiedfields = changed
| Watchedfields = changed
| verifiedrevid = 461094825
| ImageFile = Ergosterol structure.svg
| ImageSize = 250px
| ImageFile1 = Ergosterol molecule ball.png
| ImageSize1 = 260
| ImageAlt1 = Ball-and-stick model of ergosterol
| IUPACName = ergosta-5,7,22-trien-3β-ol
| OtherNames =
|Section1={{Chembox Identifiers
| InChIKey = DNVPQKQSNYMLRS-APGDWVJJBI
| StdInChI_Ref = {{stdinchicite|correct|chemspider}}
| StdInChIKey_Ref = {{stdinchicite|correct|chemspider}}
| StdInChIKey = DNVPQKQSNYMLRS-APGDWVJJSA-N
 
}}
ಎರ್ಗೊಸ್ಟೀರಾಲಿನ ರಚನಾರಹಸ್ಯದ ಶೋಧನೆಯಲ್ಲಿ ವಿಂಡಾಸ್ ಮತ್ತು ಆತನ ಸಹೋದ್ಯೋಗಿಗಳ ಕಾಣಿಕೆ ಮುಖ್ಯವಾದುದು. ಇದನ್ನು ಪ್ರಯೋಗ ಶಾಲೆಯಲ್ಲಿಯೂ ಸಂಯೋಜಿಸಲಾಗಿದೆ ಮತ್ತು ಇದರ ಜೈವಿಕ ಉತ್ಪಾದನೆಯ ಬಗೆಯನ್ನೂ ಅರಿಯಲಾಗಿದೆ.
|Section2={{Chembox Properties
| Formula = C<sub>28</sub>H<sub>44</sub>O
| MolarMass = 396.65 g/mol
| ExactMass = 396.339216
| Appearance =
| Density =
| MeltingPtC = 160
| BoilingPtC = 250
}}
|Section3={{Chembox Hazards
| MainHazards =
| FlashPt =
| AutoignitionPt =
}}
}}
 
ಎರ್ಗೊಸ್ಟೀರಾಲನ್ನು ನಿಯಂತ್ರಿತ ರೀತಿಯಲ್ಲಿ ಅತಿನೇರಿಳೆ ವಿಸರಣಕ್ಕೆ ಒಳಪಡಿಸಿ ಕ್ಯಾಲ್ಸಿಫೆರಾಲ್ ಅಥವಾ ಜೀವಾತು-ಆ2 ಸಂಯುಕ್ತವನ್ನು ತಯಾರಿಸಬಹುದು. ಅಲ್ಪಪ್ರಮಾಣದಲ್ಲಿ ವೈದ್ಯಕೀಯ ಸಂಶೋಧನೆಗಳಲ್ಲೂ ಬಹುಮಟ್ಟಿಗೆ ಜೀವಾತು ಆ2 ತಯಾರಿಸಲೂ ಎರ್ಗೊಸ್ಟೀರಾಲನ್ನು ಉಪಯೋಗಿಸಲಾಗುತ್ತಿದೆ. (ಕೆ.ಟಿ.ಎಸ್.)
 
 
'''ಎರ್ಗೊಸ್ಟೀರಾಲ್''': ವಿಕಾಸದ ದೃಷ್ಠಿಯಿಂದ ಹಿಂದುಳಿದವೆಂದು ಹೇಳಲಾದ ಸಸ್ಯಗಳಾದ [[ಶಿಲೀಂಧ್ರ]] ಬೂಸ್ಟುಗಳಲ್ಲಿ ದೊರೆಯುವ ಒಂದು [[ಸ್ಟೀರಾಯ್ಡ್‌]] [[ಆಲ್ಕೊಹಾಲ್]]. ಇದನ್ನು ಮೊದಲ ಬಾರಿಗೆ ರೈ ಮತ್ತು ಇನ್ನು ಹಲವು ಧಾನ್ಯಗಳ ಮೇಲೆ ಬರುವ ಎರ್ಗ ಟ್[[ಎರ್ಗಟ್]] ಬೂಸ್ಟಿನಿಂದ ಪಡೆದುದರಿಂದ ಈ ಸಂಯುಕ್ತಕ್ಕೆ ಎರ್ಗೊಸ್ಟೀರಾಲ್ ಎಂದು ಹೆಸರಾಯಿತು. ಎರ್ಗೊಸ್ಟೀರಾಲ್ ಮತ್ತು ಅದರ ಕೆಲವು ವ್ಯುತ್ಪನ್ನ ಮತ್ತು ಸಂಬಂಧಿಗಳು ಹಲವು ನಿರ್ದಿಷ್ಟ ತಳಿಯ ಯೀಸ್ಟ್‌, ಆಸ್ಪರ್ಜಿಲಸ್ ಮತ್ತು [[ಪೆನ್ಸಿಲಿನ್]] ಬೂಸ್ಟುಗಳಲ್ಲಿ ದೊರೆಯುತ್ತವೆ. ವಾಣಿಜ್ಯ ಪ್ರಮಾಣದ ತಯಾರಿಕೆಗೆ ಇವೇ ಮುಖ್ಯ ಆಕರಗಳು. ಈ ಮುಂದೆ ತೋರಿಸಿರುವ ಎರ್ಗೊಸ್ಟೀರಾಲ್ಸಮಘಟಕಗಳನ್ನು (ಐಸೋಮರ್ಸ್‌) ಎರ್ಗೊಸ್ಟೀರಾಲಿನಿಂದ ತಯಾರಿಸಬಹುದು.
==ಔಷಧ ತಯಾರಿಕೆಯಲ್ಲಿ==
ಎರ್ಗೊಸ್ಟೀರಾಲಿನ ರಚನಾರಹಸ್ಯದರಚನಾ ರಹಸ್ಯದ ಶೋಧನೆಯಲ್ಲಿ ವಿಂಡಾಸ್ ಮತ್ತು ಆತನ ಸಹೋದ್ಯೋಗಿಗಳ ಕಾಣಿಕೆ ಮುಖ್ಯವಾದುದು. ಇದನ್ನು ಪ್ರಯೋಗ ಶಾಲೆಯಲ್ಲಿಯೂ ಸಂಯೋಜಿಸಲಾಗಿದೆ ಮತ್ತು ಇದರ ಜೈವಿಕ ಉತ್ಪಾದನೆಯ ಬಗೆಯನ್ನೂ ಅರಿಯಲಾಗಿದೆ.
 
ಎರ್ಗೊಸ್ಟೀರಾಲನ್ನು ನಿಯಂತ್ರಿತ ರೀತಿಯಲ್ಲಿ ಅತಿನೇರಿಳೆ ವಿಸರಣಕ್ಕೆ ಒಳಪಡಿಸಿ ಕ್ಯಾಲ್ಸಿಫೆರಾಲ್ ಅಥವಾ ಜೀವಾತು-ಆ2 ಸಂಯುಕ್ತವನ್ನು ತಯಾರಿಸಬಹುದು. ಅಲ್ಪಪ್ರಮಾಣದಲ್ಲಿ ವೈದ್ಯಕೀಯ ಸಂಶೋಧನೆಗಳಲ್ಲೂ ಬಹುಮಟ್ಟಿಗೆ ಜೀವಾತು ಆ2 ತಯಾರಿಸಲೂ ಎರ್ಗೊಸ್ಟೀರಾಲನ್ನು ಉಪಯೋಗಿಸಲಾಗುತ್ತಿದೆ. (ಕೆ.ಟಿ.ಎಸ್.)
==ಬಾಹ್ಯ ಸಂಪರ್ಕಗಳು==
* [http://ptcl.chem.ox.ac.uk/MSDS/ER/ergosterol.html Safety (MSDS) data for ergosterol] Oxford University (2005)
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
"https://kn.wikipedia.org/wiki/ಎರ್ಗೊಸ್ಟೀರಾಲ್" ಇಂದ ಪಡೆಯಲ್ಪಟ್ಟಿದೆ