ಅಂತಲಿಕಿತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Wikipedia python library
No edit summary
೨೪ ನೇ ಸಾಲು:
}}
 
'''ಅಂತಲಿಕಿತ''' ಅಥವಾ ಆಂಟಿಯಾಲ್ಕಿಡಾಸ್ ಇಂಡೋಗ್ರೀಕ್ ಪಂಗಡದ ಯೂಕ್ರಟೈಡಿಯನ್ ಮನೆತನಕ್ಕೆ ಸೇರಿದ ದೊರೆ (ಸು.ಪ್ರ..ಶ.ಪು 115-100). ಪ್ರಸಿದ್ಧವಾದ [[ಹೆಲಿಯೋಡೋರಸ್ ಗರುಡಗಂಬ |ಬೆಸ್ನಗರದ ಗರುಡಧ್ವಜದಗರುಡಧ್ವಜ]] ದ ಮೇಲಿರುವ ಶಾಸನದಲ್ಲಿ ಈ ದೊರೆಯನ್ನು ಕುರಿತ ಉಲ್ಲೇಖ ಇದೆ. ಇದರ ಪ್ರಕಾರ ಹೆಲಿಯೋಡೋರಸ್ ಎಂಬ ತಕ್ಷಶಿಲೆಯ ಯವನನು ವೈಷ್ಣವ ಧರ್ಮಕ್ಕೆ ಮನಸೋತು ಭಾಗವತನಾಗಿ, ಭಾಗಭದ್ರ ಎಂಬ ದೊರೆಯ ಆಸ್ಥಾನಕ್ಕೆ ಅಂತಲಿಕಿತನಿಂದ [[ರಾಯಭಾರಿ]]ಯಾಗಿ ಕಳುಹಿಸಲ್ಪಟ್ಟನೆಂದು ತಿಳಿಯಬರುತ್ತದೆ. ಬಹುಶಃ ಅಂತಲಿಕಿತ [[ತಕ್ಷಶಿಲೆ]]ಯಲ್ಲಿಯೇ ರಾಜ್ಯವಾಳುತ್ತಿದ್ದನೆಂದು ಊಹಿಸಬಹುದು. ಅಂತಲಿಕಿತ ಮೀನಾಂಡರನ ಮೇಲೆ ಯುದ್ಧ ಮಾಡುವ ಸಲುವಾಗಿ ಭಾಗಭದ್ರ ಎಂಬ ಭಾರತೀಯ ರಾಜನ ಸಹಾಯ ಮತ್ತು ಸ್ನೇಹವನ್ನು ಬಯಸಿರಬೇಕು. ಅಂತಲಿಕಿತನ ನಾಣ್ಯಗಳಲ್ಲಿ ರಾಜನ ಚಿತ್ರ, ಆನೆ ಮತ್ತು ಖರೋಷ್ಠೀಲಿಪಿಯಲ್ಲಿ ‘ಮಹಾರಾಜಸ ಜಯಧರಸ ಅಂತಿಯಲಿಖಿತಸ’ ಎಂಬ ಬರೆಹಗಳಿವೆ.
==ಇದನ್ನೂ ನೋಡಿ==
* [[ಹೆಲಿಯೋಡೋರಸ್ ಗರುಡಗಂಬ]]
[[File:IndoGreekCampaings.jpg|thumb|left|Antialcidas sent an Embassy to [[Vidisha|Vidisa]] in central India.]]
[[Image:Coin of Antialcidas.jpg|thumb|upright=1.5|Silver [[drachm]] of King Antialcidas. <br>
"https://kn.wikipedia.org/wiki/ಅಂತಲಿಕಿತ" ಇಂದ ಪಡೆಯಲ್ಪಟ್ಟಿದೆ