ಅಂಚೆ ವ್ಯವಸ್ಥೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು Wikipedia python library |
ಚುNo edit summary |
||
೧ ನೇ ಸಾಲು:
[[File:Pillarboxes.jpg|thumb|right|[[Pillar boxes]] on the island of [[Madeira]], [[Portugal]]. (1st class mail in blue and 2nd class in red)]]
ಪ್ರಪಂಚದ ವಿವಿಧ ಭಾಗಗಳ ಜನರೂ ಸಂಸ್ಥೆಗಳೂ ಸರ್ಕಾರಗಳೂ ಪರಸ್ಪರವಾಗಿ ಸಂಪರ್ಕವನ್ನು ವೃದ್ಧಿಪಡಿಸಿಕೊಳ್ಳುವುದಕ್ಕೂ ವ್ಯವಹಾರಗಳನ್ನು ಬೆಳೆಸುವುದಕ್ಕೂ ನೆರವಾಗಿರುವ ಸಾಧನಗಳಲ್ಲಿ ಅಂಚೆ ವ್ಯವಸ್ಥೆ (ಪೋಸ್ಟಲ್ ಸಿಸ್ಕಮ್) ಮುಖ್ಯವಾದದ್ದು. ಅಂಚೆ ಇತಿಹಾಸ ಬಹಳ ಪುರಾತನ ವಾದದ್ದು. ಬಹು ಹಿಂದೆ
==ಇತಿವೃತ್ತ==
*ಆಗಿನ ಕಾಲದಲ್ಲಿ ಖಾಸಗಿ ಪತ್ರಗಳನ್ನು ಒಂದೆಡೆಯಿಂದ ಇನ್ನೊಂದು ಎಡೆಗೆ ಸಾಗಿಸುವ ಜವಾಬ್ದಾರಿ ಸರ್ಕಾರದ್ದಾಗಿರಲಿಲ್ಲ. ಮಧ್ಯಯುಗದಲ್ಲಿಯೂ ಕೂಡ ಸರ್ಕಾರ ಈ ಹೊಣೆ ಹೊತ್ತಿರಲಿಲ್ಲ. ಆ ಕಾಲದಲ್ಲಿ [[ವಿಶ್ವವಿದ್ಯಾನಿಲಯ]]ಗಳೂ ವರ್ತಕಶ್ರೇಣಿಗಳೂ ಈ ಕೆಲಸ ನಿರ್ವಹಿಸುತ್ತಿದ್ದವು. ಕ್ರಮೇಣ ಯುರೋಪಿನ ಸರ್ಕಾರಗಳಿಗೆ ಇದರ ಆವಶ್ಯಕತೆಯ ಅರಿವು ಹೆಚ್ಚಾಯಿತು. ಒಂದು ರಾಷ್ಟ್ರದ ಜನರು ಇನ್ನೊಂದು ರಾಷ್ಟ್ರದವರೊಂದಿಗೆ ನಡೆಸುತ್ತಿದ್ದ ಪತ್ರ ವ್ಯವಹಾರವನ್ನು ಪರಾಮರ್ಶಿಸಿ ದೇಶದ ಹಿತಕ್ಕೆ ವಿರೋಧವಾಗಿರದಂತೆ ಅದನ್ನು ನಿಯಂತ್ರಿಸುವುದು ಅಗತ್ಯವಾಯಿತು.
|