ಅಂಚೆ ವ್ಯವಸ್ಥೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚುNo edit summary
೧ ನೇ ಸಾಲು:
[[File:Pillarboxes.jpg|thumb|right|[[Pillar boxes]] on the island of [[Madeira]], [[Portugal]]. (1st class mail in blue and 2nd class in red)]]
ಪ್ರಪಂಚದ ವಿವಿಧ ಭಾಗಗಳ ಜನರೂ ಸಂಸ್ಥೆಗಳೂ ಸರ್ಕಾರಗಳೂ ಪರಸ್ಪರವಾಗಿ ಸಂಪರ್ಕವನ್ನು ವೃದ್ಧಿಪಡಿಸಿಕೊಳ್ಳುವುದಕ್ಕೂ ವ್ಯವಹಾರಗಳನ್ನು ಬೆಳೆಸುವುದಕ್ಕೂ ನೆರವಾಗಿರುವ ಸಾಧನಗಳಲ್ಲಿ ಅಂಚೆ ವ್ಯವಸ್ಥೆ (ಪೋಸ್ಟಲ್ ಸಿಸ್ಕಮ್) ಮುಖ್ಯವಾದದ್ದು. ಅಂಚೆ ಇತಿಹಾಸ ಬಹಳ ಪುರಾತನ ವಾದದ್ದು. ಬಹು ಹಿಂದೆ ಪೂರ್ವದೇಶಗಳಲ್ಲಿ ಪ್ರವರ್ಧಮಾನ ಸ್ಥಿತಿಯಲ್ಲಿದ್ದ ಚಕ್ರಾಧಿಪತ್ಯಗಳ ಕಾಲದಲ್ಲಿಯೂ ಅಂಚೆ ವ್ಯವಸ್ಥೆಯಿದ್ದುದು ತಿಳಿದು ಬಂದಿದೆ. ಆ ಕಾಲದ ಚಕ್ರಾಧಿಪತ್ಯಗಳಿಗೆ ಒಳಪಟ್ಟಿದ್ದ ವಿಶಾಲವಾದ ಭೂ ಪ್ರದೇಶಗಳನ್ನು ಹಿಡಿತದಲ್ಲಿಟ್ಟುಕೊಂಡು ಆಡಳಿತ ನಡೆಸಲು ಈ ವ್ಯವಸ್ಥೆ ಅಗತ್ಯವಾಗಿತ್ತು. ಬಹು ಪುರಾತನವಾದ [[ಪರ್ಷಿಯ]] ಚಕ್ರಾಧಿಪತ್ಯದಲ್ಲಿ ಅಂಚೆ ವ್ಯವಸ್ಥೆಯಿತ್ತೆಂಬುದಾಗಿ ಗೊತ್ತಾಗಿದೆ. ಅನಂತರ ಬಂದ ಮೆಸಿಡೋನಿಯನ್ನರೂ[[ಮೆಸಿಡೋನಿಯ]]ನ್ನರೂ ಅಲ್ಪಪ್ರಮಾಣದಲ್ಲಿ ಈ ವ್ಯವಸ್ಥೆಯನ್ನಿಟ್ಟುಕೊಂಡಿದ್ದರು. [[ರೋಮನ್ ಚಕ್ರಾಧಿಪತ್ಯ]]ದ ಕಾಲದಲ್ಲಂತೂ ಈ ವ್ಯವಸ್ಥೆ ಬಹಳ ಸಮರ್ಪಕವಾಗಿತ್ತು. ಈ ಚಕ್ರಾಧಿಪತ್ಯಗಳು ಕ್ಷೀಣಿಸಿ, ಮತ್ತೆ ಅನಾಗರಿಕತೆಯ ಸ್ಥಿತಿ ಬಂದಾಗ ಅಂಚೆಯ ವ್ಯವಸ್ಥೆಯೂ ಅಳಿಸಿಹೋಯಿತು.
==ಇತಿವೃತ್ತ==
*ಆಗಿನ ಕಾಲದಲ್ಲಿ ಖಾಸಗಿ ಪತ್ರಗಳನ್ನು ಒಂದೆಡೆಯಿಂದ ಇನ್ನೊಂದು ಎಡೆಗೆ ಸಾಗಿಸುವ ಜವಾಬ್ದಾರಿ ಸರ್ಕಾರದ್ದಾಗಿರಲಿಲ್ಲ. ಮಧ್ಯಯುಗದಲ್ಲಿಯೂ ಕೂಡ ಸರ್ಕಾರ ಈ ಹೊಣೆ ಹೊತ್ತಿರಲಿಲ್ಲ. ಆ ಕಾಲದಲ್ಲಿ [[ವಿಶ್ವವಿದ್ಯಾನಿಲಯ]]ಗಳೂ ವರ್ತಕಶ್ರೇಣಿಗಳೂ ಈ ಕೆಲಸ ನಿರ್ವಹಿಸುತ್ತಿದ್ದವು. ಕ್ರಮೇಣ ಯುರೋಪಿನ ಸರ್ಕಾರಗಳಿಗೆ ಇದರ ಆವಶ್ಯಕತೆಯ ಅರಿವು ಹೆಚ್ಚಾಯಿತು. ಒಂದು ರಾಷ್ಟ್ರದ ಜನರು ಇನ್ನೊಂದು ರಾಷ್ಟ್ರದವರೊಂದಿಗೆ ನಡೆಸುತ್ತಿದ್ದ ಪತ್ರ ವ್ಯವಹಾರವನ್ನು ಪರಾಮರ್ಶಿಸಿ ದೇಶದ ಹಿತಕ್ಕೆ ವಿರೋಧವಾಗಿರದಂತೆ ಅದನ್ನು ನಿಯಂತ್ರಿಸುವುದು ಅಗತ್ಯವಾಯಿತು.
"https://kn.wikipedia.org/wiki/ಅಂಚೆ_ವ್ಯವಸ್ಥೆ" ಇಂದ ಪಡೆಯಲ್ಪಟ್ಟಿದೆ