ಮೈಸೂರು ಅರಮನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿತ್ರಗಳನ್ನು ಸೇರಿಸಲಾಗಿದೆ.
೬೫ ನೇ ಸಾಲು:
|footnotes = {{Reflist|group=upper-alpha}}
}}
[[File:Mysore palace illuminated.jpg|thumb|500px|Mysore palace in the evening]]
 
[[File:Roof design.jpg|thumb|305x305px|Roof artwork]]
[[File:Mysore Palace gate.jpg|thumb|<center>Mysore Palace main approach </center>|left|257x257px]]
[[File:Mysore palace gallery.jpg|thumb|305x305px|Gallery]]
[[ಚಿತ್ರ:Myspal2.jpg|thumb|right|350px|'ಅಂಬಾ ವಿಲಾಸ್ ಅರಮನೆ ಅಥವಾ ಮೈಸೂರರಮನೆ']]
 
'''ಅಂಬಾ ವಿಲಾಸ್ ಅರಮನೆ''' [[ಮೈಸೂರು]] ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ. ಇದು ಹಿಂದಿನ ಮೈಸೂರು ಸಂಸ್ಥಾನದ [[ವೊಡೆಯರ್]] ವಂಶದ ಅರಸರ ನಿವಾಸ ಹಾಗೂ ದರ್ಬಾರು ಶಾಲೆಯಾಗಿದ್ದಿತು.ಈ ಅರಮನೆಯ ನಿರ್ಮಾಣ ಪ್ರಾರಂಭಿಸಿದ್ದು ೧೮೯೭ ರಲ್ಲಿ; ನಿರ್ಮಾಣ ೧೯೧೨ ರಲ್ಲಿ ಮುಗಿಯಿತು. ಮೈಸೂರಿನ ಪ್ರವಾಸಿ ಆಕರ್ಷಣೆಗಳಲ್ಲಿ ಮುಖ್ಯವಾದ ಸ್ಥಳಗಳಲ್ಲಿ ಮೈಸೂರು ಅರಮನೆಯೂ ಒಂದು.
 
Line ೭೨ ⟶ ೭೬:
ಮೈಸೂರು ಸಂಸ್ಥಾನ ೧೩೯೯ ರಿಂದ ೧೯೪೭ ರಲ್ಲ ಭಾರತದ ಸ್ವಾತಂತ್ರ್ಯದ ವರೆಗೂ 'ವೊಡೆಯರ್ ವಂಶದ ಅರಸ'ರಿಂದ ಆಳಲ್ಪಟ್ಟಿತು (ಮಧ್ಯದಲ್ಲಿ ಸ್ವಲ್ಪ ಕಾಲ [[ಹೈದರ್ ಅಲಿ]] ಮತ್ತು[[ಟೀಪು ಸುಲ್ತಾನ್|ಟೀಪು ಸುಲ್ತಾನರ]] ಆಡಳಿತವನ್ನು ಬಿಟ್ಟು). ಒಡೆಯರ್ ಅರಸರು ೧೪ ನೆಯ ಶತಮಾನದಲ್ಲಿಯೇ ಇಲ್ಲಿ ಒಂದು ಅರಮನೆಯನ್ನು ಕಟ್ಟಿಸಿದ್ದರು. ಈ ಅರಮನೆ ೧೬೩೮ ರಲ್ಲಿ ಸಿಡಿಲು ಹೊಡೆದು ಭಾಗಶಃ ಹಾಳಾಯಿತು. ಆಗ ಇದನ್ನು ರಿಪೇರಿ ಮಾಡಿ ವಿಸ್ತರಿಸಲಾಗಿತ್ತು. ಆದರೆ ೧೮ ನೆಯ ಶತಮಾನದ ಕೊನೆಯ ಹೊತ್ತಿಗೆ ಅರಮನೆ ಮತ್ತಷ್ಟು ಹಾಳಾಗಿ ೧೭೯೩ ರಲ್ಲಿ ಟೀಪು ಸುಲ್ತಾನ್ ಕಾಲದಲ್ಲಿ ಅದನ್ನು ಬೀಳಿಸಲಾಯಿತು. ೧೮ಂ೩ ರಲ್ಲಿ ಇನ್ನೊಂದು ಅರಮನೆಯನ್ನು ಅದರ ಸ್ಥಳದಲ್ಲಿ ಕಟ್ಟಿಸಲಾಯಿತು. ಈ ಅರಮನೆ ಸಹ ೧೮೯೭ ರಲ್ಲಿ ರಾಜಕುಮಾರಿ ಜಯಲಕ್ಷಮ್ಮಣ್ಣಿ ಅವರ ಮದುವೆಯ ಸಂದರ್ಭದಲ್ಲಿ ಬೆಂಕಿ ಬಿದ್ದು ನಾಶವಾಯಿತು. ಆಗ ಮೈಸೂರು ಮಹಾರಾಣಿಯವರಾಗಿದ್ದ [[ಕೆಂಪನಂಜಮ್ಮಣ್ಣಿ ವಾಣಿವಿಲಾಸ]] ಸನ್ನಿಧಾನ ಇನ್ನೊಂದು ಅರಮನೆಯನ್ನು ಕಟ್ಟಲು [[ಬ್ರಿಟಿಷ್ ಇಂಜಿನಿಯರ್ ಹೆನ್ರಿ ಇರ್ವಿನ್]] ಅವರನ್ನು ನೇಮಿಸಿದರು. ವಿವಿಧ ರೀತಿಯ ವಾಸ್ತುಕಲೆಗಳನ್ನು ಸೇರಿಸಿ ಅರಮನೆಯನ್ನು ಕಟ್ಟಲು ಅವರಿಗೆ ತಿಳಿಸಲಾಯಿತು. ಅರಮನೆ ೧೯೧೨ ರಲ್ಲಿ ಸಂಪೂರ್ಣವಾಯಿ ಅರಮನೆ ಯನ್ನು ಯರೆ--[[ವಿಶೇಷ:Contributions/122.179.89.38|122.179.89.38]] ೦೯:೧೭, ೯ ಮಾರ್ಚ್ ೨೦೧೩ (UTC)ಚಸಸ್ಫ಼್ಫ಼್ಸ್ಫ಼್ಸ್ಫ಼್ಸ್
 
''ಓರೆ ಅಕ್ಷರಗಳು''==ಮೈಸೂರು ಸಂಸ್ಥಾನವನ್ನು ಆಳಿದ ಅರಸರು==
*# ಯದುರಾಯರು (ಸುಮಾರು 1399-1423)
*# ಬೆಟ್ಟದ ಚಾಮರಾಜ ಒಡೆಯರು (1423-1459)
*# ತಿಮ್ಮರಾಜ ಒಡೆಯರು (1459-1478)
*# ಹಿರಿಯ ಚಾಮರಾಜ ಒಡೆಯರು (1478-1513)
*# ಹಿರಿಯ ಬೆಟ್ಟದ ಚಾಮರಾಜ ಒಡೆಯರು (1513-1553)
*# ತಿಮ್ಮರಾಜ ಒಡೆಯರು
*# ಬೋಳ ಚಾಮರಾಜ ಒಡೆಯರು
*# ಬೆಟ್ಟದ ಚಾಮರಾಜ ಒಡೆಯರು (ಈ ಮೂರೂ ಜನ 1553-1578)
*# ರಾಜ ಒಡೆಯರು (1578-1618) ನಲವತ್ತು ವರ್ಷಗಳ ದೀರ್ಘ ಕಾಲದ ಆಳ್ವಿಕೆ.
*# ಚಾಮರಾಜ ಒಡೆಯರು (1617-1637)
*# ಎರಡನೆ ರಾಜ ಒಡೆಯರು (1637-1638) ಕೇವಲ 1 ವರ್ಷದ ಆಳ್ವಿಕೆ
*# ರಣಧೀರ ಕಂಠೀರವ ನರಸರಾಜ ಒಡೆಯರು (1638-1659)
*# ದೊಡ್ಡದೇವರಾಜ ಒಡೆಯರು (1659-1673)
*# ಚಿಕ್ಕದೇವರಾಜ ಒಡೆಯರು (1673-1704)
*# ಚಿಕ್ಕದೇವರಾಜ ಒಡೆಯರ ಮೂಕ ಮಗ (1704-1714 ತಾಯಿ, ಮಂತ್ರಿಗಳ ಸಹಕಾರದೊಂದಿಗೆ)
*# ದೊಡ್ಡ ಕೃಷ್ಣರಾಜ ಒಡೆಯರು (1714-1734)
*# ಅಂಕನಹಳ್ಳಿ ಚಾಮರಾಜ ಒಡೆಯರು
*# ಇಮ್ಮಡಿ ಕೃಷ್ಣರಾಜ ಒಡೆಯರು (ಇಬ್ಬರೂ ದತ್ತುಪುತ್ರರು, 1766ರ ವರೆಗೆ, ಅಂದಿನ ಆಡಳಿತ ಮಂತ್ರಿಗಳ ಕುತಂತ್ರಕ್ಕೊಳಪಟ್ಟಿದ್ದು ವಿವರಗಳು ಕಡಿಮೆ)
*# ನಂಜರಾಜ ಒಡೆಯರು (1766- 1770)
*# ಬೆಟ್ಟದ ಚಾಮರಾಜ ಒಡೆಯರು (1770-1776)
*# ಖಾಸಾ ಚಾಮರಾಜ ಒಡೆಯರು (1776-1796) (ನಂಜರಾಜ ಒಡೆಯರ ಕಾಲಕ್ಕೆ ಹೈದರಾಲಿಯು ಪ್ರಬಲನಾಗಿ ಮೈಸೂರು ಸಂಸ್ಥಾನದ ಆಡಳಿತವನ್ನು ಕೈಗೆ ತೆಗೆದುಕೊಂಡನು, 1782ರಲ್ಲಿ ಅವನು ಮರಣ ಹೊಂದಿದನು. ನಂತರ ಅವನ ಮಗ ಟಿಪ್ಪೂಸುಲ್ತಾನನು ಸಂಸ್ಥಾನದ ಸರ್ವಾಧಿಕಾರಿಯಾಗಿ ಆಡಳಿತ ನಡೆಸುತ್ತಿದ್ದುದರಿಂದ, ನಂಜರಾಜರು, ಬೆಟ್ಟದ ಚಾಮರಾಜರು,ಖಾಸಾ ಚಾಮರಾಜರು ಕೇವಲ ಹೆಸರಿಗೆ ಮಾತ್ರ ರಾಜರಾಗಿದ್ದರು)
*# ಮುಮ್ಮಡಿ ಕೃಷ್ಣರಾಜ ಒಡೆಯರು (1799ರಲ್ಲಿ ಪಟ್ಟಕ್ಕೆ ಬಂದಾಗ ಕೇವಲ 5 ವರ್ಷದವರು ) ಆವರು ಸ್ವತಂತ್ರವಾಗಿ ಆಡಳಿತ ನಿರ್ವಹಿಸಿದ್ದು 1810ರಿಂದ ಬ್ರಿಟಿಷರ ತಂತ್ರದಿಂದ ಮುಮ್ಮಡಿ ಕೃಷ್ಣರಾಜ ಒಡೆಯರು ಆಡಳಿತವನ್ನು ಬ್ರಿಟಿಷ್ ಕಮಿಷನರಿಗೆಬಿಟ್ಟುಕೊಡಬೇಕಾಯಿತು.
*# ಚಾಮರಾಜ ಒಡೆಯರು (1881-1902)
*# ನಾಲ್ವಡಿ ಕೃಷ್ಣರಾಜ ಒಡೆಯರು (1902-1940)
*# ಜಯಚಾಮರಾಜ ಒಡೆಯರು (1940ರಿಂದ ಪ್ರಜಾತಂತ್ರ ಸ್ಥಾಪನೆಯಾಗುವವರೆಗೆ,ನಂತರವೂ ರಾಜ ಪ್ರಮುಖರಾಗಿ, ರಾಜ್ಯಪಾಲರಾಗಿ ನಾಡಿಗೆ ಸೇವೆ ಸಲ್ಲಿಸಿದರು. ಮದ್ರಾಸು ರಾಜ್ಯದ ರಾಜ್ಯಪಾಲರಾಗಿ ನಿವೃತ್ತರಾದರು.)
*# ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಬಹದ್ದೂರ್ (20 ಫೆಬ್ರುವರಿ 1953 - 10 ಡಿಸೆಂಬರ್ 2013)
*# ಯದುವೀರ ಕೃಷ್ಣ ದತ್ತಾ ಚಾಮರಾಜ ಒಡೆಯರ್ (28 ಮೇ 2015- ಪ್ರಸ್ತುತ)
 
== ವಾಸ್ತುಶಿಲ್ಪ ==
Line ೧೧೭ ⟶ ೧೨೧:
* "ದರ್ಬಾರ್ ಹಾಲ್": ರಾಜರ ದರ್ಬಾರು ನಡೆಯುತ್ತಿದ್ದ ಶಾಲೆ. ಇಲ್ಲಿಯೇ ಜನರು ರಾಜರನ್ನು ಆಗಾಗ ಕಾಣಬಹುದಾಗಿತ್ತು.
* ಕಲ್ಯಾಣ ಮಂಟಪ
=== ಆಯುಧಶಾಲೆ===
* ಆಯುಧಶಾಲೆ: ರಾಜಮನೆತನದ ಸದಸ್ಯರು ಬಳಸುತ್ತಿದ್ದ ಆಯುಧಗಳನ್ನು ಇಲ್ಲಿ ಇಡಲಾಗಿದೆ. ಇಲ್ಲಿ ಚಾರಿತ್ರಿಕವಾದ ಅನೇಕ ಆಯುಧಗಳನ್ನು ಕಾಣಬಹುದು. ೧೪ ನೆಯ ಶತಮಾನದಲ್ಲಿ ಉಪಯೋಗಿಸಲ್ಪಡುತ್ತಿದ್ದ ಖಡ್ಗ, ಸುರಗಿ, ವ್ಯಾಗ್ರನಖ ಮೊದಲಾದ ಆಯುಧಗಳಿಂದ ಹಿಡಿದು ೨ಂ ನೆಯ ಶತಮಾನದ ಪಿಸ್ತೂಲುಗಳು, ಬಂದೂಕುಗಳು ಮೊದಲಾದವನ್ನು ಇಲ್ಲಿ ಕಾಣಬಹುದು. ಮುಖ್ಯವಾಗಿ, ವೊಡೆಯರ್ ವಂಶದ ಪ್ರಸಿದ್ಧ ಅರಸು ರಣಧೀರ ಕಂಠೀರವ ಉಪಯೋಗಿಸಿದ್ದ ಖಡ್ಗಗಳಲ್ಲಿ ಒಂದಾದ "ವಜ್ರಮುಷ್ಟಿ", ಹಾಗೂ ಟೀಪು ಸುಲ್ತಾನ್ ಮತ್ತು ಹೈದರ್ ಅಲಿ ಉಪಯೋಗಿಸುತ್ತಿದ್ದ ಖಡ್ಗಗಳಲ್ಲಿ ಕೆಲವನ್ನು ಇಲ್ಲಿ ಕಾಣಬಹುದು.
 
== ಬಾಹ್ಯ ಸಂಪರ್ಕಗಳು ==
"https://kn.wikipedia.org/wiki/ಮೈಸೂರು_ಅರಮನೆ" ಇಂದ ಪಡೆಯಲ್ಪಟ್ಟಿದೆ