ಅಂಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಲೇಖನ
 
೨೫ ನೇ ಸಾಲು:
ಇತ್ತೀಚೆಗಂತೂ ಕೋಳಿ ಮೊಟ್ಟೆಯ ಬಳಕೆ ಹೆಚ್ಚಾಗಿದ್ದು, ಅದನ್ನು ಪಡೆಯುವ ಸಲುವಾಗಿಯೇ ಪ್ರಪಂಚದ ನಾನಾ ಭಾಗಗಳಲ್ಲಿ ಕೋಳಿ ಸಾಕಣೆ ಕೇಂದ್ರಗಳು ಅಧಿಕ ಸಂಖ್ಯೆಯಲ್ಲಿ ತೆರೆಯಲ್ಪಟ್ಟಿವೆ. ಇದರಿಂದ ಉತ್ಪತ್ತಿಯಾಗುವ ವರಮಾನವು ಅಧಿಕವಾಗಿದೆ. ಕೋಳಿ ಸಾಕಣೆ, ಅವುಗಳಿಡುವ ಮೊಟ್ಟೆಯ ವರ್ಗೀಕರಣ, ಸಂರಕ್ಷಣೆ ಹಾಗೂ ಸಂಸ್ಕರಣ- ಈ ಮೊದಲಾದ ವಿಧಾನಗಳನ್ನು ಜನರಿಗೆ ತಿಳಿಸಿಕೊಡುವುದಕ್ಕಾಗಿಯೇ ಅನೇಕ ತರಬೇತಿ ಕೇಂದ್ರಗಳು ಸ್ಥಾಪಿತವಾಗಿವೆ. ಇದೇ ರೀತಿ ಬಾತು ಮೊಟ್ಟೆಗಳನ್ನೂ ಹಲವರು ಸೇವಿಸುತ್ತಾರೆ. ಇಂಥ ಮೊಟ್ಟೆಗಳನ್ನು ಸೇವಿಸುವುದರಿಂದ ದೇಹಪೋಷಣೆಗೆ ಬೇಕಾದ [[ಪ್ರೋಟೀನು]] ಮೊದಲಾದ ಪೌಷ್ಠಿಕಾಂಶಗಳು ದೊರಕುತ್ತವೆ ಎಂಬುದು ವೈದ್ಯ ಶಾಸ್ತ್ರಜ್ಞರ ಅಭಿಪ್ರಾಯ.
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಅಂಡ}}
 
[[ವರ್ಗ:ಜೀವಕ್ರಿಯಶಾಸ್ತ್ರ]]
"https://kn.wikipedia.org/wiki/ಅಂಡ" ಇಂದ ಪಡೆಯಲ್ಪಟ್ಟಿದೆ