ಯೋಜಿಸುವಿಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಪುಟದಲ್ಲಿರುವ ಎಲ್ಲಾ ಮಾಹಿತಿಯನ್ನೂ ತಗೆಯುತ್ತಿರುವೆ
೧ ನೇ ಸಾಲು:
'''ಯೋಜಿಸುವಿಕೆ'''(planning)
 
=='''ಪೀಠಿಕೆ'''(Introduction)==
 
ಯೋಜಿಸುವಿಕೆಯು [[ನಿರ್ವಹಣೆ ಪರಿಚಯ|ನಿರ್ವಹಣಾ ಪ್ರಕ್ರಿಯೆಯಲ್]]ಲಿ ನೆರವೇರಿಸಬೇಕಾದ ಆರಂಭಿಕ ಕಾರ್ಯವಾಗಿದೆ.ಯಾವುದೇ ವ್ಯವಸ್ಥಾಪಕನು ಸಂಘಟನೆ,ನಿರ್ದೇಶನ ಮತ್ತು ನಿಯಂತ್ರಣ ಕಾರ್ಯಗಳನ್ನು ಕೈಗೊಳ್ಳುವ ಮೊದಲು ಯೋಜನೆಯನ್ನು ಸಿದ್ಧಪಡಿಸಬೇಕು.ಯೋಜಿಸುವಿಕೆಯು [[ನಿರ್ವಹಣೆ ಪರಿಚಯ|ನಿರ್ವಹಣೆಯ]] ಇನ್ನಿತರ ಕಾರ್ಯಗಳಿಗೆ ಆಧಾರವಾಗಿರುವುದರಿಂದ,ಇದನ್ನು [[ನಿರ್ವಹಣೆ ಪರಿಚಯ|ನಿರ್ವಹಣಾ ಕಾರ್ಯಗಳ]] ಮೂಲಭೂತ ಚಟುವಟಿಕೆ ಎಂದು ಹೇಳಬಹುದು.ಸ್ಪಷ್ಟವಾದ ಯೋಜನೆ ಇಲ್ಲದಿದ್ದರೆ [[ನಿರ್ವಹಣೆ ಪರಿಚಯ|ನಿರ್ವಹಣೆಯ]] ಉಳಿದೆಲ್ಲ ಕಾರ್ಯಗಳು ಪರಿಣಾಮಕಾರಿಯಾಗುವುದಿಲ್ಲ.
ಯೋಜಿಸುವಿಕೆಯು ,ಸಂಸ್ಥೆಯೊಂದರ ಉದ್ದೇಶಗಳನ್ನು ಅಥವಾ ಗುರಿಗಳನ್ನು ನಿರ್ಧರಿಸುವುದು ಮತ್ತು ನಿರ್ಧರಿಸಿದ ಉದ್ದೇಶಗಳನ್ನು ಅತ್ಯುತ್ತಮ ರೀತಿಯಲ್ಲಿ ಈಡೇರಿಸಿಕೊಳ್ಳಲು ಅನುಸರಿಸಬೇಕಾದ ಭವಿಷ್ಯದ ನಡುವಳಿಕೆಗಳ ಕಾರ್ಯ ಮಾರ್ಗಗಳನ್ನು ನಿರ್ಧರಿಸುವುದರ ಮೇಲೆ ಕೇಂದ್ರೀಕೃತವಾಗಿದೆ.ಸ್ಪರ್ಧಾತ್ಮಕ ಮತ್ತು ತೀವ್ರಗತಿಯಲ್ಲಿ ಬದಲಾಗುವ ವ್ಯವಹಾರ ಸನ್ನಿವೇಶದಲ್ಲಿ ಸಂಸ್ಥೆಯೊಂದರ ಉಳಿವು,ಬೆಳವಣಿಗೆ ಮತ್ತು ಅಭ್ಯುದಯಕ್ಕೆ ಸಹಕರಿಸುತ್ತದೆ.
 
ಯೋಜಿಸುವುಕೆಯು ಬೌದ್ಧಿಕ ಅಥವಾ ಮಾನಸಿಕ ಪ್ರಕ್ರಿಯೆಯಾಗಿದ್ದು,ವ್ಯವಸ್ಥಾಪಕನು ಯಾವುದೇ ಕಾರ್ಯವನ್ನು ನಿರ್ವಹಿಸುವ ಮೊದಲು ಮಾಡಲೇಬೇಕಾದ ಚಿಂತನೆ,ಕಲ್ಪನೆ ಮತ್ತು ನಿಷ್ಕರ್ಷೆಗಳನ್ನು ಒಳಗೊಂಡಿದೆ.ಅದುದರಿಂದ ಇದು ಭವಿಷ್ಯದ ಕಾರ್ಯ ವಿಧಾನವನ್ನು ನಿರ್ಧರಿಸುವುದಕ್ಕೆ ಬೇಕಾದ ಪೊರ್ವಾಲೋಚನೆಗೆ ಸಂಬಂಧಸಿದೆ.ಇದು ನಿರಂತರ ಮತ್ತು ಅಂತ್ಯವಿಲ್ಲದ ಪ್ರಕ್ರಿಯೆಯಾಗಿದ್ದು,ಎಲ್ಲಾ ಸ್ಥತರಗಳಲ್ಲಿ ಕಾರ್ಯನಿರ್ವಹಿಸುವ ವ್ಯವಸ್ಥಾಪಕರು ಕೈಗೊಳ್ಳುತ್ತಾರೆ.
 
=='''ಯೋಜಿಸುವಿಕೆಯ ಅರ್ಥ ಮತ್ತು ವ್ಯಾಖ್ಯೆಗಳು'''(Meaning and definations of planning)==
 
ಯೋಜನೆಯ ನಿರ್ದಿಷ್ಟ ಗುರಿ ಅಥವಾ ಉದ್ದೇಶವನ್ನು ಸಾಧಿಸಲು ಅಗತ್ಯವಾದ ಪೊರ್ವ ನಿರ್ಧರಿತ ಕಾರ್ಯಮಾರ್ಗವಾಗಿದೆ.ಇದು ಏನನ್ನು ಮಾಡಬೇಕು,ಯಾವಾಗ,ಎಲ್ಲಿ ,ಹೇಗೆ ಮತ್ತು ಯಾರಿಂದ ಅದನ್ನು ಮಾಡಿಸಬೇಕು ಎಂಬುದನ್ನು ಪೊರ್ವಭಾವಿಯಾಗಿ ನಿರ್ಧರಿಸುವುದಕ್ಕೆ ಸಂಬಂಧಿಸಿದೆ.
 
==='''ವ್ಯಾಖ್ಯೆಗಳು'''(Definations)===
 
*
"https://kn.wikipedia.org/wiki/ಯೋಜಿಸುವಿಕೆ" ಇಂದ ಪಡೆಯಲ್ಪಟ್ಟಿದೆ