ಮೈಸೂರು ಸಹೋದರರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ವರ್ಗೀಕರಣ
೧ ನೇ ಸಾಲು:
[[ಚಿತ್ರ:MysuruBrothers.jpg|thumb|right|250px]]
 
ಭಾರತೀಯ [[ಶಾಸ್ತ್ರೀಯ ಸಂಗೀತ|ಶಾಸ್ತ್ರೀಯ]] [[ವಯೊಲಿನ್]] ಪ್ರತಿಭೆಗಳಲ್ಲಿ '''ಮೈಸೂರು ನಾಗರಾಜ್ ಮತ್ತು ಮಂಜುನಾಥ್ ಜೋಡಿಯದುಜೋಡಿ'''ಯದು ದೊಡ್ಡ ಹೆಸರು. ದಕ್ಷಿಣಾದಿ ಪಿಟೀಲನ್ನು ಅತ್ಯಂತ ಅಚ್ಚುಕಟ್ಟಾಗಿ, ಭಾವನಾಪೂರ್ಣವಾಗಿ ಮತ್ತು ಕರ್ಣಮಧುರವಾಗಿ ನುಡಿಸುವ ಇವರುಗಳು '''ಮೈಸೂರು ಸಹೋದರರು''' ಎಂದು ಪ್ರಪಂಚದೆಲ್ಲೆಡೆ ಶಾಸ್ತ್ರೀಯ ಸಂಗೀತ ವಲಯಗಳಲ್ಲಿ ಪ್ರಖ್ಯಾತರಾಗಿದ್ದಾರೆ. ಇಂದು ಜಾಗತಿಕ ಸಂಗೀತ ಜಗತ್ತಿನಲ್ಲಿ ಮೈಸೂರು ಸಹೋದರರು, ಕರ್ನಾಟಕದ ಪ್ರಾತಿನಿಧಿಕ ವ್ಯಕ್ತಿಗಳಾಗಿದ್ದಾರೆ.
 
== ಪರಿಚಯ ==
 
ಭಾರತೀಯ ಶಾಸ್ತ್ರೀಯ ವಯೊಲಿನ್ ಪ್ರತಿಭೆಗಳಲ್ಲಿ ಮೈಸೂರು ನಾಗರಾಜ್ ಮತ್ತು ಮಂಜುನಾಥ್ ಜೋಡಿಯದು ದೊಡ್ಡ ಹೆಸರು. ದಕ್ಷಿಣಾದಿ ಪಿಟೀಲನ್ನು ಅತ್ಯಂತ ಅಚ್ಚುಕಟ್ಟಾಗಿ, ಭಾವನಾಪೂರ್ಣವಾಗಿ ಮತ್ತು ಕರ್ಣಮಧುರವಾಗಿ ನುಡಿಸುವ ಇವರುಗಳು 'ಮೈಸೂರು ಸಹೋದರರು' ಎಂದು ಪ್ರಪಂಚದೆಲ್ಲೆಡೆ ಶಾಸ್ತ್ರೀಯ ಸಂಗೀತ ವಲಯಗಳಲ್ಲಿ ಪ್ರಖ್ಯಾತರಾಗಿದ್ದಾರೆ. ಇಂದು ಜಾಗತಿಕ ಸಂಗೀತ ಜಗತ್ತಿನಲ್ಲಿ ಮೈಸೂರು ಸಹೋದರರು, ಕರ್ನಾಟಕದ ಪ್ರಾತಿನಿಧಿಕ ವ್ಯಕ್ತಿಗಳಾಗಿದ್ದಾರೆ.
 
 
Line ೧೦೮ ⟶ ೧೦೫:
== ಆಕರ ==
www.violinindia.com ಮತ್ತು ಇತರ ಸೈಟುಗಳು
 
 
[[ವರ್ಗ:ವಾದ್ಯ ಸಂಗೀತಗಾರರು]]
"https://kn.wikipedia.org/wiki/ಮೈಸೂರು_ಸಹೋದರರು" ಇಂದ ಪಡೆಯಲ್ಪಟ್ಟಿದೆ