ಯುಕ್ರೇನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚುNo edit summary
೧೧೯ ನೇ ಸಾಲು:
[[File:Vylkove Ukrainy.jpg|thumb|right|ಪಕ್ಷಿ ಸಂಕುಲ]]
 
ಉಕ್ರೇನು ಮುಖ್ಯ ಸಸ್ಯ ವಲಯಗಳ ಕೂಡು ನೆಲ. ಉತ್ತರದ ತಗ್ಗುಭೂಮಿಯಲ್ಲಿ [[ಓಕ್]], ಹಾರ್ನ್‌ಬೀಮ್, ಪೈನುಗಳಿವೆ. ಆಷ್, ಮೇಪಲ್ ಸಾಮಾನ್ಯ, ಮರಳುಮಿಶ್ರಿತ ನೆಲವಿದ್ದಲ್ಲಿ ಪೀತದಾರು ಬೆಳೆಯುತ್ತದೆ. ಜವುಗುನೆಲದಲ್ಲಿ ಆಲ್ಡರ್, ವಿಲೊ ಪ್ರಧಾನ. ಈ ಪ್ರದೇಶದಲ್ಲಿ ಜೊಂಡೂ ಸಾಮಾನ್ಯ. ದಕ್ಷಿಣಕ್ಕೆ ಸಾಗಿದಂತೆ ಓಕ್ ಹಾಗೂ ಇತರ ಪರ್ಣಪಾತೀವೃಕ್ಷಗಳಿಂದ ಕೂಡಿದ ಹುಲ್ಲು ಬಯಲು ಕಾಣಸಿಗುತ್ತದೆ. ಇನ್ನೂ ದಕ್ಷಿಣದಲ್ಲಿ ಹುಲ್ಲು ತೆಳುವಾಗುತ್ತದೆ. ಇಲ್ಲೆಲ್ಲ ಹಿಂದೆ ಇದ್ದ ಸ್ವಾಭಾವಿಕ ಸಸ್ಯಗಳು ಬಹುತೇಕ ಇಂದು ಇಲ್ಲ. ಹುಲ್ಲು ಕೆತ್ತಿ ಮರ ಕಡಿದು ಸಾಗುವಳಿ ಮಾಡುವ ಕ್ರಮಗಳಿಂದ ಭೂನಗ್ನೀಕರಣದ ಅಪಾಯ ಹೆಚ್ಚಾಗಿದೆ. ಪರ್ವತಗಳ ಮೇಲೆ ಅವುಗಳವೇ ಆದ ಸಸ್ಯವಲಯಗಳಿವೆ. ಕಾರ್ಪೇಥಿಯನುಗಳ ಕೆಳಭಾಗ ಬೀಚ್ ಕಾಡುಗಳಿಂದ ಅಚ್ಛಾದಿತವಾಗಿದೆ. ಮೇಲೇರಿದಂತೆ ಶಂಕುಧಾರಿ ಮರಗಳ ಕಾಡು. ಇನ್ನೂ ಮೇಲೆ ಆಲ್ಪ್ಸ್ ನಲ್ಲಿರುವಂಥ ಹುಲ್ಲುಗಾವಲು. ಕಾರ್ಪೇಥಿಯನ್ ಪರ್ವತಗಳಲ್ಲಿನ ವಿವಿಧ ಸಸ್ಯವರ್ಗಗಳನ್ನಲ್ಲದೆ ಮೆಡಿಟರೇನಿಯನ್ ಮಾದರಿಯ ಸಸ್ಯಗಳನ್ನೂ ಇಲ್ಲಿ ಕಾಣಬಹುದು.
 
==ವ್ಯವಸಾಯ; ಕೈಗಾರಿಕೆ==
"https://kn.wikipedia.org/wiki/ಯುಕ್ರೇನ್" ಇಂದ ಪಡೆಯಲ್ಪಟ್ಟಿದೆ