ಅಲ್ ಮಸೂದ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Wikipedia python library
ಕೊಂಡಿ ಸೇರಿಸಿದ್ದು
೧ ನೇ ಸಾಲು:
ಬಾಗದಾದಿನ ಮುಸ್ಲಿಂ ಚರಿತ್ರಕಾರ ಮತ್ತು ಪ್ರವಾಸಿ. ಹೊನ್ನಿನ ಹುಲ್ಲುಗಾವಲು ಎಂಬ ಇವನ ಗ್ರಂಥ ಬಲು ಹೆಸರಾದುದು. ಇದು ಅರಬ್ಬರ ಸಾಮಾಜಿಕ ಮತ್ತು ಸಾಂಸ್ಕೃತಿಕ ಜೀವನ ತಿಳಿಯಲು ಉಪಯುಕ್ತವಾಗಿದೆ. ಮಸೂದನನ್ನು ಅರಬ್ಬರ ಹೆರೋಡೊಟಸ್ ಎಂದು ಪರಿಗಣಿಸಿದ್ದಾರೆ. ಇವನು ಬಹುಶಃ ಇಸ್ಲಾಂ [[ಧರ್ಮ]] ಪ್ರಚಾರದಲ್ಲಿದ್ದ ಕಡೆಗಳಲ್ಲೆಲ್ಲ ಪ್ರವಾಸಮಾಡಿ ಭಾರತಕ್ಕೂ[[ಭಾರತ]]ಕ್ಕೂ ಅನೇಕ ಸಲ ಬಂದಿರುವಂತೆ ಕಂಡುಬರುತ್ತದೆ (900-40). ಇವನು ಹುಟ್ಟಿದ ಕಾಲ ಗೊತ್ತಿಲ್ಲವಾದರೂ 956ರಲ್ಲಿ ನಿಧನನಾದನೆಂದು ತಿಳಿದುಬಂದಿದೆ.
 
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
"https://kn.wikipedia.org/wiki/ಅಲ್_ಮಸೂದ್" ಇಂದ ಪಡೆಯಲ್ಪಟ್ಟಿದೆ