"ಶೇಣಿ ಗೋಪಾಲಕೃಷ್ಣ ಭಟ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

 
==ಪ್ರಶಸ್ತಿ ಗೌರವಗಳು==
ಶೇಣಿ ಗೋಪಾಲಕೃಷ್ಣ ಭಟ್ಟರಿಗೆ ಸಂದ ಪ್ರಶಸ್ತಿಗೌರವಗಳು ಹಲವಾರು. [[ಕರ್ನಾಟಕ]], [[ಕೇರಳ]], ಎರಡು ರಾಜ್ಯಗಳಿಂದಲೂ ರಾಜ್ಯಪ್ರಶಸ್ತಿ ಗಳಿಸಿದ [[ಯಕ್ಷಗಾನ]] ಕಲಾವಿದರೆಂಬ ಹೆಗ್ಗಳಿಕೆಯ ಜೊತೆಗೆ ಕ್ಯಾಸೆಟ್ ಲೋಕದಲ್ಲಿ ಅವರ ಅನೇಕ ಕ್ಯಾಸೆಟ್ಟುಗಳು ದಾಖಲೆಯ ಮಾರಾಟವಾದವು. ಮಂಗಳೂರು ವಿಶ್ವವಿದ್ಯಾಲಯವು ಶೇಣಿ ಗೋಪಾಲಕೃಷ್ಣ ಭಟ್ಟರಿಗೆ ಡಾಕ್ಟರೇಟ್ ಗೌರವವನ್ನಿತ್ತು ಗೌರವಿಸಿತು. ಸಾಮಗ ಪ್ರಶಸ್ತಿ ಅವರಿಗೆ ಸಂದ ಮತ್ತೊಂದು ಗೌರವ.
 
==ಧ್ವನಿಮುದ್ರಿಕೆಗಳು==
೪೫

edits

"https://kn.wikipedia.org/wiki/ವಿಶೇಷ:MobileDiff/615593" ಇಂದ ಪಡೆಯಲ್ಪಟ್ಟಿದೆ