ಮಡಿಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕೊಂಡಿ ಸೆರಿಸುದು
೧ ನೇ ಸಾಲು:
'''ಮಡಿಕೆ''' ಎಂಬುವುದು ಮಣ್ಣಿನಿಂದ ಮಾಡಲ್ಪಟ್ಟ ಒಂದು ವಸ್ತು. ಇದನ್ನು ತಯಾರಿಸುವವರಿಗೆ ಕುಂಬಾರರು ಎನ್ನುತ್ತಾರೆ. ಮಡಿಕೆಯನ್ನು ತಯರಿಸುವುದು ಒಂದು ಕಲೆ, ಆ ಕಲೆಯು ಕುಂಬಾರ ಜನಾಂಗದವರಿಗೆ ರಕ್ತಗತವಾಗಿ[[ರಕ್ತ]]ಗತವಾಗಿ ಬಂದಿರುತ್ತದೆ. ತಲೆಮಾರಿನಿಂದ ತಲೆಮಾರಿಗೆ ಮುಂದುವರಿದುಕೊಂಡು ಬಂದಿದೆ.
 
==ಮಡಿಕೆಯ ಉಪಯೋಗಗಳು==
ಮಡಿಕೆಯು ಮಾನವನ[[ಮಾನವ]]ನ ಸಂಸ್ಕೃತಿಯ ಹುಟ್ಟಿನೊಡನೆ ಬೆಳೆದು ಬಂದಿದೆ, ಇದುವರೆಗೆ ದೊರೆತಿರುವ ಎಲ್ಲಾ ನಾಗರಿಕತೆಗಳ ಸಾಕ್ಷಿಗಳಲ್ಲಿಯೂ ಮಡಿಕೆಯ ಪಾತ್ರ ಅಗಾಧವಾದುದು. ಇದನ್ನು ಮಾನವ ಒಂದು ಶೆಕರಣೆಯ ವಸ್ತುವನ್ನಾಗಿ ಬಳಸುತ್ತಾ ಬಂದಿದ್ದಾನೆ, ಅದು ನೀರಾಗಬಹುದು, ದವಸ ಧಾನ್ಯವಾಗಬಹುದು ಎಲ್ಲವುದಕ್ಕು ಮಡಿಕೆಯೆ ಬೇಕಾದ ಕಾಲವೊಂದಿತ್ತು,
ಒಂದು ಮಡಿಕೆ ತಯಾರಿಕೆ ಕಾರ್ಯ ಮುಗಿಯಲು 7-10 ಹಂತಗಳು ಆವಶ್ಯಕವಿದೆ. ಒಬ್ಬರು ದಿನವೊಂದಕ್ಕೆ 10-12 ಮಡಿಕೆಗಳನ್ನು ತಯಾರಿಸುತ್ತಾರೆ. ನಂತರ ಇವುಗಳನ್ನು ಒಣಗಿಸಿ, ಸುಟ್ಟು ಮಾರಾಟಕ್ಕೆ ಕಳಿಸಲು ಕನಿಷ್ಠ ಎಂದರೂ 10 ದಿನ ಕಾಲಾವಕಾಶ ಅಗತ್ಯವಿದೆ.
 
"https://kn.wikipedia.org/wiki/ಮಡಿಕೆ" ಇಂದ ಪಡೆಯಲ್ಪಟ್ಟಿದೆ