"ಸಾವಿತ್ರಿಬಾಯಿ ಫುಲೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕೊಂಡಿ ಸೇರ್ಪಡೆ
(ಲೇಖನವನ್ನು ಮುಂದುವರಿಸಲಾಗುತ್ತಿದೆ.)
(ಕೊಂಡಿ ಸೇರ್ಪಡೆ)
'''ಸಾವಿತ್ರಿಬಾಯಿ ಫುಲೆ'''(೧೮೩೧-೧೮೯೭) ಸಾಮಾಜಿಕ ಹೋರಾಟಗಾರ್ತಿ, ಮಹಿಳಾಹಕ್ಕುಗಳ ಹೋರಾಟಗಾರ್ತಿ, ಭಾರತದ[[ಭಾರತ]]ದ ಮೊಟ್ಟಮೊದಲ ಶಿಕ್ಷಕಿ, ದಣಿವರಿಯದ ಸತ್ಯಶೋಧಕಿ. ಆಧುನಿಕ ಶಿಕ್ಷಣದ ತಾಯಿ. ಸಾವಿತ್ರಿಬಾಯಿ ಅವರ ವೇಷ ಭೂಷಣ ಸರಳವಾಗಿತ್ತು. ಖಾದಿ ಸೀರೆಯನ್ನೇ ಅವರು ಧರಿಸುತ್ತಿದ್ದರು.
 
 
# ೧೮೫೫ ರಲ್ಲಿ ಕೂಲಿ ಕಾರ್ಮಿಕರಿಗಾಗಿ ರಾತ್ರಿಪಾಳೆಯದ ಶಾಲೆ ಸ್ಥಾಪನೆ.
# ೧೮೬೮ ರಲ್ಲಿ ದಲಿತರಿಗಾಗಿ ಮನೆಯ ಕುಡಿಯುವ ನೀರಿನ ಟ್ಯಾಂಕನ್ನು ಬಿಟ್ಟುಕೊಟ್ಟರು.
# [[ಬ್ರಾಹ್ಮಣ]] ವಿಧವೆಯ ಮಗುವೊಂದನ್ನು ದತ್ತು ತೆಗೆದುಕೊಂಡುದು.
# ಪಶ್ಚಿಮ ಮಹಾರಾಷ್ಟ್ರದ ಕ್ಷಾಮ ಪ್ರದೇಶಗಳಲ್ಲಿ ಎರಡು ವರ್ಷ ಸೇವೆ ಸಲ್ಲಿಸಿದುದು.
 
೫೬೭

edits

"https://kn.wikipedia.org/wiki/ವಿಶೇಷ:MobileDiff/616751" ಇಂದ ಪಡೆಯಲ್ಪಟ್ಟಿದೆ