ವಿಜಯನಾರಸಿಂಹ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕೊಂಡಿ ಸೇರ್ಪಡೆ
ಕೊಂಡಿ ಸೇರ್ಪಡೆ
೧೧ ನೇ ಸಾಲು:
 
==ಜೀವನ==
ಕನ್ನಡದ ಮರೆಯಲಾಗದ ಚಿತ್ರ ಸಾಹಿತಿಗಳ ಆಗ್ರಪಂಕ್ತಿಯಲ್ಲಿ ಚಿರವಿರಾಜಿತರಾದ ವಿಜಯನಾರಸಿಂಹ ಅವರು ಜನಿಸಿದ ದಿನ ಜುಲೈ ೧೨, ೧೯೨೭. [[ಪುಟ್ಟಣ್ಣ ಕಣಗಾಲ್‌]], ಸಿದ್ಧಲಿಂಗಯ್ಯ ಮುಂತಾದ ಕನ್ನಡ ಚಿತ್ರರಂಗದ ಅಗ್ರಪಂಕ್ತಿಯ ಚಿತ್ರ ನಿರ್ದೇಶಕರ ಅವಿಸ್ಮರಣೀಯ ಚಿತ್ರಗಳಿಗೆ ತಮ್ಮ ಚಿತ್ರಗೀತೆಗಳ ಮೂಲಕ ಶೋಭೆ ತಂದವರು ವಿಜಯನಾರಸಿಂಹ.
 
ವಿಜಯನಾರಸಿಂಹ ಮಂಡ್ಯ ಜಿಲ್ಲೆ, ಮೇಲುಕೋಟೆ ಸಮೀಪದ ಹಳೇಬೀಡು ಎಂಬ ಹಳ್ಳಿಯವರು. ಚಿಕ್ಕಂದಿನಿಂದಲೇ ನಾಟಕ-ಕಾದಂಬರಿ ಬರೆವ ಗೀಳು ಅಂಟಿಸಿಕೊಂಡ ವಿಜಯನಾರಸಿಂಹ, ಸಾಹಿತ್ಯ ಕ್ಷೇತ್ರದ ದಿಗ್ಗಜರಾಗಿದ್ದ ಪು.ತಿ.ನ, ಗೋಪಾಲ ಕೃಷ್ಣ ಅಡಿಗರಂಥ ಸಾಹಿತಿಗಳ ನಿಕಟವರ್ತಿಯಾಗಿದ್ದವರು. ಕೆಲವು ಕಾಲ ಪತ್ರ ಕರ್ತರಾಗಿಯೂ ದುಡಿದರು.
೨೨ ನೇ ಸಾಲು:
==ಪ್ರಖ್ಯಾತ ಭಕ್ತಿಗೀತೆಗಳು==
[[ಭಕ್ತಿಗೀತೆ]]ಗಳಲ್ಲಿಭಕ್ತಿಗೀತೆಗಳಲ್ಲಿ ಇವತ್ತಿಗೂ ನಂಬರ್ ಆನ್ ಎನಿಸಿಕೊಂಡಿರುವ `ಗಜಮುಖನೆ ಗಣಪತಿಯೆ ನಿನಗೆ ವಂದನೆ’ಯನ್ನು ಬರೆದವರು ಇದೇ ವಿಜಯನಾರಸಿಂಹ. ಬಹುಷಃ ಇಂದೂ ಹೆಚ್ಚಿನ ರೀತಿಯಲ್ಲಿ ಪ್ರಚಲಿತವಿರುವ ‘ಭಾದ್ರಪದ ಶುಕ್ಲದ ಚೌತಿ’ಯಷ್ಟು ಖರ್ಚಾದ ಭಕ್ತಿಗೀತೆಯ ಕ್ಯಾಸೆಟ್ ಸಿ ಡಿ ಮತ್ತೊಂದು ಕನ್ನಡನಾಡಿನಲ್ಲಿ ಇರಲಾರದು. ಗಣೇಶನ ಹಬ್ಬ ನಮ್ಮ ಊರುಗಳಲ್ಲಿ ಈ ಹಾಡುಗಳಿಲ್ಲದೆ ನಡೆಯುವುದೇ ಇಲ್ಲ ಎಂದರೂ ಸರಿಯೇ. ಶರಣು ಶರಣಯ್ಯ ಶರಣು ಬೆನಕ ಈ ಕ್ಯಾಸೆಟ್ಟಿನ ಮತ್ತೊಂದು ಪ್ರಖ್ಯಾತ ಗೀತೆ. ಕಾಶಿಯಿಂದ ಬಂದನಿಲ್ಲಿ ವಿಶ್ವನಾಥ ಎಂಬುದು ಅವರ ಮತ್ತೊಂದು ಪ್ರಖ್ಯಾತ ಗೀತೆ.
 
==ಪ್ರಖ್ಯಾತ ಬರಹಗಳು==
ವಿಜಯನಾರಸಿಂಹ ಅವರು ಕಾದಂಬರಿಕಾರರೂ ಹೌದು. ಅವರ ಪ್ರಸಿದ್ಧ ಕಾದಂಬರಿಗಳಾದ[[ಕಾದಂಬರಿ]]ಗಳಾದ ಬದುಕಿನ ಭೈರಾಗಿ, ಶ್ರೀಮಾನ್ ಚಕ್ರಾಯಣ ಮತ್ತು ಪುಟ್ಟಣ್ಣ ಕಣಗಾಲ್ ಬದುಕಿನ ಚರಿತ್ರೆ ಪ್ರಖ್ಯಾತಗೊಂಡಿವೆ.
 
==ಜೊತೆಗೂಡಿದ ಬಡತನ==
"https://kn.wikipedia.org/wiki/ವಿಜಯನಾರಸಿಂಹ" ಇಂದ ಪಡೆಯಲ್ಪಟ್ಟಿದೆ