"ಚಕ್ಕರೆ ಶಿವಶಂಕರಪ್ಪ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕೊಂಡಿ ಸೇರ್ಪಡೆ
ಚು (added Category:ಲೇಖಕರು using HotCat)
(ಕೊಂಡಿ ಸೇರ್ಪಡೆ)
 
ಕನ್ನಡದ[[ಕನ್ನಡ]]ದ ಪ್ರಮುಖ ಲೇಖಕರಲ್ಲಿ ಒಬ್ಬರು. ಇವರು ಚನ್ನಪಟ್ಟಣ ತಾಲ್ಲೂಕಿನ ಚಕ್ಕರೆ ಗ್ರಾಮದವರು.
 
ಡಾ,ಚಕ್ಕೆರೆ ಶಿವಶಂಕರ್ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದವರು. ಇವರು ಪ್ರಸ್ತುತ ಜಾನಪದ ಪರಿಷತ್ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರು ರಾಜ್ಯದ ಜಾನಪದ ವಿದ್ವಾಂಸರಲ್ಲಿ ಪ್ರಮುಖ ಸಾಲಿನಲ್ಲಿ ನಿಲ್ಲುತ್ತಾರೆ. ಕನ್ನಡ ನಾಡಿನ ಪ್ರಮುಖ ಜಾನಪದ ವಿದ್ವಾಂಶರಲ್ಲಿ ಎದ್ದು ಕಾಣುವ ಅಪ್ಪಟ ದೇಶಿ ಪ್ರತಿಭೆ. ನಾಡೋಜ ದೇ. ಜವರೇಗೌಡರ ಮಾರ್ಗದರ್ಶನದಲ್ಲಿ `ಕುವೆಂಪು ಸಾಹಿತ್ಯದಲ್ಲಿ ಸಾಮಾಜಿಕ ಪ್ರಜ್ಞೆ' ಎನ್ನುವ ಪ್ರಬಂಧಕ್ಕೆ ಮೈಸೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.
೨೪೩

edits

"https://kn.wikipedia.org/wiki/ವಿಶೇಷ:MobileDiff/617252" ಇಂದ ಪಡೆಯಲ್ಪಟ್ಟಿದೆ