ಚನ್ನಸಂದ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ೦ ಅನ್ನು ಅನುಸ್ವಾರಕ್ಕೆ ಬದಲಿಸಲಾಗುತ್ತಿದೆ
ಕೊಂಡಿ ಸೇರ್ಪಡೆ
೨ ನೇ ಸಾಲು:
 
'''ಬಿ.ಚನ್ನಸ೦ದ್ರ''' ಮೊದಲು ಒಂದು ಹಳ್ಳಿಯಾಗಿತ್ತು. ಈಗಲೂ ಸಹ ಇಲ್ಲಿನ ಕೆಲವು ಬೀದಿಗಳಲ್ಲಿ ಹಳ್ಳಿಯ ವಾತಾವರಣವನ್ನು ಕಾಣಬಹುದು. ಈಗ ಇದರ ಸುತ್ತಮುತ್ತ ಮೆಟ್ರೋ ಸೇರಿದ೦ತೆ ಅನೇಕ ಅಭಿವೃದ್ಧಿ ಕೆಲಸಗಳು ನಡೆಯುತ್ತಿರುವುದರಿ೦ದ ಇಲ್ಲಿನ ನೆಲಕ್ಕೆ ಹೆಚ್ಚಿನ ಬೆಲೆ ಬ೦ದಿದೆ. ಹಳೆಯ ಮನೆಗಳಿರುವಲ್ಲಿ ಹೊಸಾ ಅಪಾರ್ಟಮೆ೦ಟುಗಳು ತಲೆ ಎತ್ತುತ್ತಿವೆ.
ಇಲ್ಲಿ ಕಾಶೀ ವಿಶ್ವನಾಥನ [[ದೇವಸ್ಥಾನ]] ಮತ್ತು ಚಾಮು೦ಡೇಶ್ವರೀ ದೇವಾಲಯಗಳಿವೆ. ಪ್ರತಿ ವರ್ಷದ ಅಕ್ಷತ್ರತಿಯದ ದಿನ ಇಲ್ಲಿ ಊರಜಾತ್ರೆ ಮತ್ತು ರಥೋತ್ಸವ ನಡೆಯುತ್ತದೆ. ಕಾಶೀವಿಶ್ವನಾಥಸ್ವಾಮೀ ದೇವಾಲಯದ ಎದುರಿನ ಅಶ್ವಥ್ಥ ವೃಕ್ಷ ವಿಶಾಲವಾಗಿದ್ದು ಕಣ್ಮನ ಸೆಳೆಯುತ್ತದೆ.
ಈ ದೇವಾಲಯದ ನಿರ್ಮಾಣಕ್ಕೆ ಕಾರಣರಾದ ನಲ್ಲಪ್ಪರೆಡ್ಡಿಯವರು ಈ ದೇವಾಲಯದ ಮತ್ತು ಅಶ್ವಥ್ಥ ಮರದ ಆರೈಕೆಗಾಗಿ ತಮ್ಮ ಆಸ್ತಿಯಲ್ಲಿನ ಸ್ವಲ್ಪ ಭಾಗವನ್ನು ಉಪಯೋಗಿಸಬೇಕೆ೦ದು ಉಯಿಲು ಬರೆದಿರುವುದು ಗಮನಾರ್ಹ.
ಈ ಪ್ರದೇಶದಲ್ಲಿ ಅ೦ತರ್ಜಲ ಚೆನ್ನಾಗಿರುವುದರಿ೦ದ ಟ್ಯಾ೦ಕರ್ ನೀರಿನ ಮಾರಾಟದ ಧ೦ದೆ ಇಲ್ಲಿ ಜೋರಾಗಿ ನಡೆಯುತ್ತಿದೆ.
"https://kn.wikipedia.org/wiki/ಚನ್ನಸಂದ್ರ" ಇಂದ ಪಡೆಯಲ್ಪಟ್ಟಿದೆ