ಚಾರಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕೊಂಡಿ ಸೇರ್ಪಡೆ
೧ ನೇ ಸಾಲು:
'''ಚಾರಣ'''ವು ಒಂದು ಹವ್ಯಾಸವಾಗಿದ್ದು ಇದರಲ್ಲಿ ಬೆಟ್ಟ-ಗುಡ್ಡ ಹತ್ತುವುದು, ನದಿಪಾತ್ರಗಳಲ್ಲಿ ನಡೆಯುವುದು, ಕಾಡುಗಳಲ್ಲಿ ಸಂಚರಿಸುವುದು ಮತ್ತು [[ರಾತ್ರಿ]] ವೇಳೆಯಲ್ಲಿ ತಂಗುವುದು ಮುಂತಾದುವುಗಳನ್ನು ಒಳಗೊಂಡಿದೆ. ಪ್ರಕೃತಿಯ ಚೆಲುವನ್ನು ಸವಿಯಲು ಇದು ಒಂದು ಉತ್ತಮ ಅವಕಾಶ. ಚಾರಣವು ಧೈರ್ಯ, ಸಾಹಸ, ಆತ್ಮ ಸ್ಥೈರ್ಯ, ನಾಯಕತ್ವ, ಸಂಘ ಶಕ್ತಿ, ಸೂಕ್ತ ಯೋಜನೆ, ಮಾನಸಿಕ ಸ್ಥಿತಿ ಮುಂತಾದವುಗಳನ್ನು ಬೆಳೆಸುವಲ್ಲಿ ಮತ್ತು ಅವುಗಳನ್ನು ಓರೆಗಲ್ಲಿಗೆ ಹಚ್ಚುವ ಒಂದು ಉತ್ತಮ ಹವ್ಯಾಸ. ಚಾರಣದಿಂದ ಆರಂಭವಾಗುವ ಈ ಆರೋಗ್ಯಕರ ಚಟುವಟಿಕೆಯು, ಹೆಚ್ಚಿನ ಶ್ರಮದ ಕ್ರೀಡೆಯಾದ ಪರ್ವತಾರೋಹಣಕ್ಕೂ ನಾಂದಿ ಹಾಡುವ ಸಾಧ್ಯತೆ ಇದೆ. ಖ್ಯಾತ ಪರ್ವತಾರೋಹಿಗಳು ಚಾರಣದಿಂದಲೇ ತಮ್ಮ ಈ ಹವ್ಯಾಸವನ್ನು ಆರಂಭಿಸಿದ್ದು ಗೊತ್ತಾಗುತ್ತದೆ.
 
==ತಯಾರಿ==
"https://kn.wikipedia.org/wiki/ಚಾರಣ" ಇಂದ ಪಡೆಯಲ್ಪಟ್ಟಿದೆ