ಕಣಾದ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Merge from mysore university encyclopedia
ಚುNo edit summary
೩೦ ನೇ ಸಾಲು:
 
ವೈಶೇಷಿಕ ಸೂತ್ರಗ್ರಂಥ ಈ ಮೊದಲು ಹೇಳಿದಂತೆ ಸೂತ್ರಾತ್ಮಕ ಗದ್ಯದಲ್ಲಿದೆ. ಹತ್ತು ಅಧ್ಯಾಯಗಳಿದ್ದು ಪ್ರತಿ ಅಧ್ಯಾಯದಲ್ಲೂ ಆಹ್ನಿಕಗಳೆಂಬ ಎರಡು ಭಾಗಗಳಿವೆ. ಅಥಾತೋ ಧರ್ಮಂ ವ್ಯಾಖ್ಯಾಸ್ಯಾಮಃ ಎಂಬುದು ಮೊದಲ ಸೂತ್ರ. ಈ ಗ್ರಂಥದ ಮೇಲೆ ಸು. 4ನೆಯ ಶತಮಾನದಲ್ಲಿ ಪ್ರಶಸ್ತ ಪಾದನೆಂಬಾತ ಭಾಷ್ಯ ಬರೆದಿದ್ದಾನೆ. ಇದರ ಆಧಾರದ ಮೇಲೆ ಚಂದ್ರನೆಂಬಾತ ಚೀನಿ ಭಾಷೆಯಲ್ಲಿ ದಶಪದಾರ್ಥಶಾಸ್ತ್ರ ವೆಂಬುದನ್ನು ರಚಿಸಿದ್ದಾನೆ (ಏಳನೆಯ ಶತಮಾನ). ಶ್ರೀಧರನ ನ್ಯಾಯಕಂದಲಿ ಉದಯನಾಚಾರ್ಯನ ಕಿರಣಾವಲಿ (ಎರಡೂ ಹತ್ತನೆಯ ಶತಮಾನದವು) ಇತರ ಭಾಷ್ಯಗಳಲ್ಲಿ ಪ್ರಸಿದ್ಧವಾದುದು. 10ನೆಯ ಶತಮಾನದಿಂದೀಚೆಗೆ ನ್ಯಾಯ ಮತ್ತು ವೈಶೇಷಿಕ ದರ್ಶನಗಳನ್ನು ಒಂದಾಗಿ ಅಭ್ಯಸಿಸಿದ್ದರ ಫಲವಾಗಿ ಅನೇಕ ಗ್ರಂಥಗಳು ಹುಟ್ಟಿಕೊಂಡುವು. (ನೋಡಿ - ಭಾರತೀಯ ತತ್ತ್ವಶಾಸ್ತ್ರ; ವೈಶೇಷಿಕ ದರ್ಶನ) [[ವರ್ಗ:ಹಿಂದೂ ಧರ್ಮದ ಸಂತರು]]
 
 
 
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]
{{wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕಣಾದ|ಕಣಾದ}}
"https://kn.wikipedia.org/wiki/ಕಣಾದ" ಇಂದ ಪಡೆಯಲ್ಪಟ್ಟಿದೆ