"ಗುಂಡಿಗೆಯ ಅಂಗರಚನೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕೊಂಡಿ ಸೇರ್ಪಡೆ
(ಕೊಂಡಿ ಸೇರ್ಪಡೆ)
 
 
 
ಮೀನುಗಳಲ್ಲಿ[[ಮೀನು]]ಗಳಲ್ಲಿ ಮೇಲೆ ತಿಳಿಸಿದ ನಾಲ್ಕು ಕೋಣೆಗಳೂ ಇದ್ದು ಕೇವಲ ಮಲಿನ ರಕ್ತ ಮಾತ್ರ ಗುಂಡಿಗೆಗೆ ಬರುತ್ತದೆ. ಇದಕ್ಕೆ ಮಲಿನ ರಕ್ತದ ಗುಂಡಿಗೆ ಎಂದು ಹೆಸರು. ಮೀನುಗಳಲ್ಲಿ ಏಕ ರಕ್ತಾಭಿಸರಣೆ ಮಾತ್ರ ಕಂಡುಬರುತ್ತದೆ. ಸೈನಸ್ ವಿನೋಸಸ್ ಮತ್ತು ಹೃತ್ಕರ್ಣದ ಮಧ್ಯೆ ತೆಳುವಾದ ಅಪೂರ್ಣ ಮಾಂಸಲ ಭಿತ್ತಿ ಇದೆ. ಇವೆರಡರ ನಡುವೆ ದ್ವಾರದಲ್ಲಿ ಕವಾಟಗಳಿವೆ. ಸ್ವಲ್ಪ ಒತ್ತಡದಿಂದಲೇ ರಕ್ತ ಹೃತ್ಕರ್ಣದಿಂದ ಹೃತ್ಕುಕ್ಷಿಗೆ ಹರಿಯುತ್ತದೆ. ಹೃತ್ಕುಕ್ಷಿಯ ಮುಂದೆ ಕೋನಸ್ ಆರ್ಟಿಯೋಸಸ್ ಕೋಣೆ ವೆಂಟ್ರಲ್ ಅಯೋರ್ಟ (ವೆಂಟ್ರಲ್ ಮಹಾಪಧಮನಿ) ಅಥವಾ ಬಲ್ಬಸ್ ಆರ್ಟೀರಿಯೋಸಸ್ಗೆ ತೆರೆಯುವುದು. ಬಲ್ಬಸ್ ಆರ್ಟೀರಿಯೋಸಸ್ ಟೀಲಿಯಾಸ್ಟ್ ಮೀನುಗಳಲ್ಲಿ ಮಾತ್ರ ಇದೆ. ಆದ್ದರಿಂದ ಈ ಮೀನುಗಳಲ್ಲಿ ಕೋನಸ್ ಮತ್ತು ಅದರಲ್ಲಿನ ಕವಾಟಗಳು ಕಣ್ಮರೆಯಾಗಿವೆ. ಫುಪ್ಪಸ ಮೀನುಗಳ ಗುಂಡಿಗೆಯಲ್ಲಿ ಕೆಲವು ವಿಶೇಷಗಳನ್ನು ಕಾಣಬಹುದು. ಅಪುರ್ಣ ಅಡ್ಡ ಭಿತ್ತಿಯೊಂದು ಹೃತ್ಕರ್ಣವನ್ನು ವಿಭಾಗಿಸಿದೆ. ಇದರ ಎಡಭಾಗ ಬಲಭಾಗಕ್ಕಿಂತ ಚಿಕ್ಕದು. ಇಲ್ಲಿಗೆ ಈಜುಕೋಶದಿಂದ ಬಂದ ರಕ್ತ ಸೇರುತ್ತದೆ. ಈ ದೃಷ್ಟಿಯಿಂದ ಫುಪ್ಪಸ ಮೀನುಗಳ ಗುಂಡಿಗೆ ಯೂರೊಡಿಲ್ ದ್ವಿಚರಿಗಳ ಗುಂಡಿಗೆಯನ್ನು ಹೋಲುತ್ತದೆ.
 
 
೨೪೩

edits

"https://kn.wikipedia.org/wiki/ವಿಶೇಷ:MobileDiff/634405" ಇಂದ ಪಡೆಯಲ್ಪಟ್ಟಿದೆ