ಕಾಲಕಣ್ಣಿಯ ಕಾಮವ್ವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಕೊಂಡಿ ಸೇರ್ಪಡೆ
೧೮ ನೇ ಸಾಲು:
 
=='''ಕಾಲಕಣ್ಣಿ ಕಾಮವ್ವ'''==
ಈಕೆಯ ವೈಯಕ್ತಿಕ ಪೂರ್ವಪರಗಳೊಂದೂ ತಿಳಿದು ಬರುವುದಿಲ್ಲ. "ಕಾಲಕಣ್ಣಿ" ಎಂಬುದು ಸ್ಥಳನಾಮ ವಿಶೇಷಣವೂ, ಕಾಯಕ ಸೂಚಕವೂ ಸ್ಪಷ್ಟವಾಗಿಲ್ಲ. ಆದರೆ ಈಕೆಯ ಕೆಲವು ವಚನಗಳಲ್ಲಿ[[ವಚನ]]ಗಳಲ್ಲಿ ಕರಣೇಂದ್ರಿಯಗಳನ್ನು ಲಿಂಗದಲ್ಲಿ ಕಟ್ಟುವ ನಿಷ್ಠೆ, ಗುರು-ಲಿಂಗ-ಜಂಗಮರ ಕಾಲ ಕಟ್ಟುವ ಶ್ರದ್ಧೆ, ಹೆಣ್ಣು-ಗಂಡೆಂಬ ಭೇಧವಿಲ್ಲದೆ ತನು ಮನಗಳ ಪಾವಿತ್ರತೆಯನ್ನು ಎತ್ತಿ ಹಿಡಿಯುವ ಪ್ರಾಮಾಣಿಕತೆ, ಡಾಂಬಿಕ ಭಕ್ತರ ಬಗೆಗಿರುವ ರೊಚ್ಚು ದಂಗು ಬಡಿಸುತ್ತದೆ. ಈಕೆಯ ವಚನಗಳ ಅಂಕಿತ "ನಿರ್ಭೀತಿ ನಿಜಲಿಂಗ".
<poem>
ಎನ್ನ ಕರಣಂಗಳ ಲಿಂಗದಲ್ಲಿ ಕಟ್ಟುವೆ
"https://kn.wikipedia.org/wiki/ಕಾಲಕಣ್ಣಿಯ_ಕಾಮವ್ವ" ಇಂದ ಪಡೆಯಲ್ಪಟ್ಟಿದೆ