ವೀಳ್ಯದೆಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Adding: ml:വെറ്റില
No edit summary
೧ ನೇ ಸಾಲು:
[[ಚಿತ್ರ:Piper_betle_plant.jpg|thumb|200px|right]]
'''ವೀಳ್ಯದೆಲೆ''' ಪಾಚಿ ಹಸುರಿನ, ತೆಳುವಿನ, ತಣ್ಣಗಿನ,ರಸಭರಿತವಾದ ಒಂದು ಎಲೆ. [[ಅಡಿಕೆ]] ಮತ್ತು [[ಸುಣ್ಣ]]ದ ಸಾಂಗತ್ಯದಿಂದ ತಾಂಬೂಲವೆಂದು ಕರೆಯಲ್ಪಡುತ್ತದೆ. ಆಸ್ಟೆಯೋಪೋರೋಸಿಸ್ ಎಂಬ ಮೂಳೆ ಸಂಬಂಧಿ ರೋಗಕ್ಕೆ ವೀಳ್ಯದೆಲೆ ಮದ್ದು. ವೀಳ್ಯದ ರಸ ಸುಣ್ಣದಲ್ಲಿರುವ ಕ್ಯಾಲ್ಶಿಯಂ ಅಂಶಕ್ಕೆ ಬೆರೆತು ದೇಹದಲ್ಲಿ ಬಹುಬೇಗ ಹರಡಲ್ಪಡುವುದೇ ಇದಕ್ಕೆ ಕಾರಣ. ಚಿಗುರು ವೀಳ್ಯದೆಲೆ, ವಾತಹರ, ಉದರ ವಾಯುಹರ ಮತ್ತು ಉತ್ತೇಜನಕಾರಿ. ಇದು ಕಾಮೋತ್ತೇಜಕವಾಗಿದ್ದು ಸೋಂಕನ್ನು ತಡೆಗಟ್ಟುವ ಗುಣವನ್ನೂ ಹೊಂದಿದೆ. ಜೀರ್ಣಶಕ್ತಿ ಹೆಚ್ಚಿಸಿ, ಧ್ವನಿ ಸರಿಪಡಿಸಿ, ಗ್ಯಾಸ್ಟ್ರಿಕ್ ಟ್ರಬಲ್ ನ್ನು ಬಹುಮಟ್ಟಿಗೆ ಗುಣಪಡಿಸುತ್ತದೆ. ಮಕ್ಕಳಲ್ಲಿನ ಕೆಮ್ಮು ಮತ್ತು ಅಜೀರ್ಣಕ್ಕೆ ಈ ಎಲೆಯ ರಸ ಉಪಯೋಗ. ಸಣ್ಣ ಮಕ್ಕಳಲ್ಲಿ ಉಸಿರಾಟದ ತೊಂದರೆಯಾದಾಗ ಎಣ್ಣೆ ಸವರಿ, ಬಾಣಲೆಯಲ್ಲಿ ಬೆಚ್ಚಗೆ ಮಾಡಿದ ವೀಳ್ಯದೆಲೆಯನ್ನು ಎದೆಯ ಮೇಲಿಡುವುದು ಪ್ರಯೋಜನಕಾರಿ.
 
Line ೨೬ ⟶ ೨೭:
[[tpi:Daka]]
[[vi:Trầu không]]
[[ಚಿತ್ರ:Example.jpg]]
"https://kn.wikipedia.org/wiki/ವೀಳ್ಯದೆಲೆ" ಇಂದ ಪಡೆಯಲ್ಪಟ್ಟಿದೆ