ಚಲನಶಕ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೬ ನೇ ಸಾಲು:
 
==ಚಲನ ಶಕ್ತಿ==
[[ಭೌತಶಾಸ್ತ್ರ]]ದಲ್ಲಿ ಯವುದೇ ಒಂದು ವಸ್ತುವಿನ '''ಚಲನಶಕ್ತಿ'''ಯು ಆ ವಸ್ತುವಿನ ಚಲನೆ ಅಥವಾ ಗತಿಯಿಂದ ಪಡೆಯುವಂತ ಶಕ್ತಿಯಾಗಿರುತ್ತದೆ. ಚಲನಶಕ್ತಿಯು ಒಂದು ವಸ್ತುವನ್ನು ನಿಶ್ಚಲ ಸ್ತಿತಿಯಿಂದ ಗೊತ್ತಾದ ವೇಗಕ್ಕೆ ವೇಗೋತ್ಕರ್ಷಗೊಳಿಸಲು ಮಾಡಬೇಕಾಗುವ ಕೆಲಸ ಎಂದು ವ್ಯಾಖ್ಯಾನಿಸಲಾಗಿದೆ. ವೇಗೋತ್ಕರ್ಷಗೊಂಡಾಗ ಪಡೆದಿರುವಂತಹ ಶಕ್ತಿಯನ್ನು, ಆ ವಸ್ತುವು ತನ್ನ ವೇಗ ಬದಾಲಯಿಸುವವರೆಗೂ ಉಳಸಿಕೊಂಡಿರುತ್ತದೆ. ಆ ವಸ್ತುವನ್ನು, ಪಡೆದ ವೇಗದಿಂದ ನಿಶ್ಚಲ ಸ್ತಿತಿಗೆ ತರಲು, ಅದೇ ಮೊತ್ತದ ಕೆಲಸ ಬೇಕಾಗುತ್ತದೆ.<ref>{{cite book
|title=Textbook of Engineering Physics (Part I)
|first1=Mahesh C.
೨೨ ನೇ ಸಾಲು:
 
==ಇತಿಹಾಸ==
ಚಲನ ಶಕ್ತಿಯ ಮೂಲತತ್ವ E ∝ mv² ಮೊದಲು ಪರಿಚಯಿಸದವರು ಗೊತ್ತ್ಫ಼್ರಿಎದ್ ಲೆಇಬ್ನಿಜ಼್ (Gottfried Leibniz) ಮತ್ತು ಜೊಹ್ನ್ ಬೆರ್ನೊಉಲ್ಲಿ (Johann Bernoulli). ನೆದೆರಲಾಂಡಿನ Willem 's Gravesande ಅವರು ಚಲನ ಶಕ್ತಿಯ ಈ ಸಮೀಕರಣವನ್ನು ಪ್ರಾಯೂಗಿಕವಾಗಿ ತೂರಿಸಿಕೊಟ್ಟರು.
 
Willem 's Gravesande ರವರು, ಒಂದು ಗೊತ್ತದ ತೂಕದ ಇಟ್ಟಿಗೆಯನ್ನು ವಿವಿಧ ಎತ್ತರಗಳಿಂದ ಮತ್ತು ವಿವಿಧ ವೇಗಗಳಿಂದ ಜೇಡಿಮಣ್ಣಿನ ಮೇಲೆ ಬೀಳಿಸಿ, ಇಟ್ಟಿಗೆ ನುಗ್ಗುವ ಆಳವನ್ನು ಗೊತ್ತು ಮಾಡಿಕೊಂಡು ಅದರ ಚಲನಾ ವೇಗಕ್ಕೆ ಅನುಪಾತವಾಗಿರುತ್ತದೆ ಎಂದು ತೊರಿಸದರು.<ref>{{Cite book|author=Judith P. Zinsser |title=Emilie du Chatelet: Daring Genius of the Enlightenment|publisher=Penguin|year= 2007|isbn=0-14-311268-6}}</ref>
 
==ನ್ಯೂಟನ್‍ನ ಚಲನ ಶಕ್ತಿ ==
 
ಶಾಸ್ತ್ರೀಯ ಯಂತ್ರಶಾಸ್ತ್ರದಲ್ಲಿ, ಒಂದು ಬಿಂದುವಸ್ತುವಿನ ಅಥವಾ ಬಿಂದುವಿನಂತಹ ವಸ್ತುವಿನ (ಒಂದು ವಸ್ತುವಿನ ದ್ರವ್ಯರಾಶಿಯು ಒಂದು ಚಿಕ್ಕ ಬಿಂದುವಿನಲ್ಲಿ ಇರುವಷ್ಟು ಸಣ್ಣದಾಗಿದ್ದರೆ, ಬಿಂದು ವಸ್ತುವೆಂದು ಊಹಿಸಬಹುದು) ಚಲನ ಶಕ್ತಿಯು , ಅದರ ದ್ರವ್ಯರಾಶಿ ಮತ್ತು ಜವದಮೇಲೆ ಅವಲಂಬಿತವಾಗಿರುತ್ತದೆ. ಚಲನ ಶಕ್ತಿಯು ಅದರ ಅರ್ದದಷ್ಟು ದ್ರವ್ಯರಾಶಿ ಮತ್ತು ವೇಗದ ಗುಣಲಬ್ಢವಾಗಿರುತ್ತದೆ.
 
:<math>E_\text{k} =\tfrac{1}{2} mv^2 </math>
 
ದ್ರವ್ಯ್ರಾಶಿಇಲ್ಲಿ ದ್ರವ್ಯರಾಶಿಯು m ಮತ್ತು ವೇಗವೇಗವು v ಆಗಿರುತ್ತದೆ. ದ್ರವ್ಯರಾಶಿಯನ್ನು ಕಿಲೋ ಗ್ರಾಮ್, ಮತ್ತು ದೂರವನ್ನು ಮೀಟರ್, ಸಮಯವನ್ನು ಸೆಕೆಂಡ್ ಮಾನಕದಲ್ಲಿ ಪರಿಗಣಿಸಿದರೆ, ಚಲನ ಶಕ್ತಿಯ ಮಾನಕವು ಜೌಲ್ ಅಗಲಿದೆ.
 
ಉದಾಹಾರಣೆಗೆ,೮೦kg ತೂಕದ ವಸ್ತು ೧೮m/s ಚಲಿಸಿದರೆ, ಅದರ ಚಲನಶಕ್ತಿಯು, ಈ ಕೆಳಗಿನಂತೆ, ೧೨೯೬೦J (ಜೌಲ್ಸ್) ಆಗುತ್ತದೆ.
"https://kn.wikipedia.org/wiki/ಚಲನಶಕ್ತಿ" ಇಂದ ಪಡೆಯಲ್ಪಟ್ಟಿದೆ