ವೇಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
 
೧ ನೇ ಸಾಲು:
ವೇಗ ಎಂದರೆ, ಒಂದು ವಸ್ತುವಿನ, ಗೊತ್ತಾದ ಚೌಕಟ್ಟಿನ ಒಳಗೆ ಆದ ಸ್ಥಾನಪಲ್ಲಟದ ದರ. ವೇಗ ಒಂದು ಸಮಯಾಧಾರಿತ ವಿಷಯವಾಗಿದೆ. ವೆಗ ಒಂದು ಗೊತ್ತಾದ ದಿಕ್ಕಿನಲ್ಲಿ ಚಲಿಸುವ ವಸ್ತುವಿನ ''ಜವ''ವಾಗಿದೆ. ಅಂದರೆ, ಜವಕ್ಕೆ ದಿಕ್ಕಿನ ನಿರ್ದಿಷ್ಟತೆ ಇರುವುದಿಲ್ಲ, ವೇಗಕ್ಕೆ ದಿಕ್ಕಿನ ನಿರ್ದಿಷ್ಟತೆ ಇರುತ್ತದೆ. ವೇಗವು ಶಾಸ್ತ್ರೀಯ ಯಂತ್ರಶಾಸ್ತ್ರದಲ್ಲಿ ಒಂದು ಪ್ರಮುಖವಾದ ಪರಿಕಲ್ಪನೆ ಆಗಿದೆ.
 
[[ವರ್ಗ:ಭೌತಶಾಸ್ತ್ರ]]
"https://kn.wikipedia.org/wiki/ವೇಗ" ಇಂದ ಪಡೆಯಲ್ಪಟ್ಟಿದೆ