ವೇಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೮ ನೇ ಸಾಲು:
 
==ವೇಗ ಮತ್ತು ಜವ==
ಉದಾಹಾರನಣೆಗೆ, ಒಂದು ವಾಹನವು, ಒಂದೇ ಜವದಲ್ಲಿ, ವೃತ್ತಾಕಾರದಲ್ಲಿ ಚಲಿಸುತ್ತಿದ್ದರೆ, ಅದರ ಜವ ಸ್ತಿರವಾಗಿದ್ದು, ಅದರ ದಿಕ್ಕು ನಿರಂತರ ಬದಲಾಗುತ್ತಿರುತ್ತದೆ. ಆದ್ದರಿಂದ, ಅದರ ವೇಗ ಸಹ ನಿರಂತರ ಬದಲಾಗುತ್ತಿರುತ್ತದೆ, ಮತ್ತು ಅದು ನಿರಂತರ ವೇಗೋತ್ಕರ್ಷ ಗೊಳ್ಳುತ್ತಿರುತ್ತದೆ. ವಾಹನವು ಒಂದು ಜಾಗದಿಂದ ಪ್ರಾರಂಬಿಸಿ ವೃತ್ತಾಕಾರವಾಗಿ ಚಲಿಸಿ, ಆದೇ ಜಾಗಕ್ಕೆ ಬಂದರೆ, ಅದರ ಸರಾಸರಿ ವೇಗ ಸೊನ್ನೆ ಆಗಿರುತ್ತದೆ. ಆದೇ ವಸ್ತುವಿನ ಸರಾಸರಿ ಜವವನ್ನು, ಪರಿವೃತ್ತವನ್ನು, ಅದು ತೆಗೆಡುಕೊಂಡ ಸಮಯದಿಂದ ಭಾಗಿಸಿದಾಗ ಬರುವ ಭಾಗಲಬ್ಧದಿಂದ ಪಡೆಯಬಹುದು.
 
ಒಂದು ಕಾರು ೧೦೦ಕಿಮೀ/ಗಂಟೆ ಯಲ್ಲಿ ಚಲಿಸುತ್ತಿದ್ದೆ ಅಂದರೆ, ಅದರ ಜವವನ್ನು ವನ್ನು ಸೂಚಿಸುತ್ತದೆ. ಅದೇ ಕಾರು ೧೦೦ಕಿಮೀ/ಗಂಟೆ ಯಲ್ಲಿ ಪಶ್ಚಿಮಕ್ಕೆ ಚಲಿಸುತ್ತಿದೆ ಅಂದರೆ ಅದು ವೇಗವನ್ನು ಸೂಚಿಸುತ್ತದೆ.
[[ವರ್ಗ:ಭೌತಶಾಸ್ತ್ರ]]
"https://kn.wikipedia.org/wiki/ವೇಗ" ಇಂದ ಪಡೆಯಲ್ಪಟ್ಟಿದೆ