ಕೆಲಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕೆಲಸದ ಸೃಷ್ಟಿ
 
೧ ನೇ ಸಾಲು:
 
ಭೌತಶಾಸ್ತ್ರದಲ್ಲಿ, ಒಂದು ವಸ್ತುವಿನ ಮೇಲೆ [[ಬಲ]] ಪ್ರಯೋಗಿಸಲ್ಪಟ್ಟು, ಆ ವಸ್ತು [[ಬಲ]] ಪ್ರಯೋಗಿಸಿದ ದಿಕ್ಕಿನಲ್ಲಿ ಸ್ಥಾನಪಲ್ಲಟಗೂಂಡಿದ್ದರೆ, ಬಲವು ಕೆಲಸ ಮಾಡಿದೆ ಎನ್ನಲಾಗುವುದು. ಉದಾಹರಣೆಗೆ, ಒಂದು ಚಂಡನ್ನು, ನೆಲದಿಂದ ಎತ್ತರ ಹಿಡಿದು ಬಿಟ್ಟಾಗ, ಅದು ನೆಲಕ್ಕೆ ಬೀಳುತ್ತದೆ, ಮತ್ತು ಅಲ್ಲಿ ಆಗಿರುವ ಕೆಲಸವು, ಚಂಡಿನ ತೂಕ (ದ್ರವ್ಯರಾಶಿ) ಮತ್ತು ನೆಲದಿಂದ ಇರುವ ಎತ್ತರ (ಸ್ಥಾನಪಲ್ಲಟ) ದ ಗುಣಲಬ್ಧವಾಗಿರುತ್ತದೆ.
 
[[ವರ್ಗ:ಭೌತಶಾಸ್ತ್ರ]]
"https://kn.wikipedia.org/wiki/ಕೆಲಸ" ಇಂದ ಪಡೆಯಲ್ಪಟ್ಟಿದೆ