ಕೇಶಿರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚು ಉಲ್ಲೇಖ ಸೇರ್ಪಡೆ
೧ ನೇ ಸಾಲು:
{{ಧಾಟಿ}}{{unref}}
=='''ಕೇಶಿರಾಜ'''ನ ಸಂಕ್ಷಿಪ್ತ ಪರಿಚಯ==
'''ಕೇಶಿರಾಜ'''ನ ಕಾಲ ಸುಮಾರು ಕ್ರಿ.ಶ.[[೧೨೬೦]].<ref>http://www.sobagu.in/ಕೇಶಿರಾಜ/</ref> ಈತನು [[ಜನ್ನ]]ನ ಸೋದರಳಿಯ. [[:ವರ್ಗ:ಕನ್ನಡ ವ್ಯಾಕರಣ|ವ್ಯಾಕರಣ]]ವನ್ನು ವಿವರಿಸುವ [[ಶಬ್ದಮಣಿದರ್ಪಣ]] ಈತನ ಪ್ರಖ್ಯಾತ ಕೃತಿ.<br />
ಕೇಶಿರಾಜನ ತಂದೆ ಯೋಗಿಪ್ರವರನಾದ 'ಮಲ್ಲಿಕಾರ್ಜುನ',ತಾಯಿಯ ತಂದೆ ಕವಿಯೂ ಯಾದವಕಟಕಾಚಾರ್ಯನೂ ಆಗಿದ್ದ "ಸುಮನೋಬಾಣ" ಎಂದು ಶಬ್ದಮಣಿದರ್ಪಣದ ಆದಿಯಲ್ಲಿ ಕೇಶಿರಾಜನೇ ಹೇಳಿದ್ದಾನೆ.<br />
ಕವಿ ಸುಮನೋಬಾಣನ ಯಾ<br />
Line ೧೦ ⟶ ೯:
ಸುಮನೋಬಾಣಾನು ಇಮ್ಮಡಿ ನರಸಿಂಹನ ಆಸ್ಥಾನದಲ್ಲಿದ್ದ.(೧೨೩೦) ಅವನ ಅನಂತನಾಥಪುರಾಣದಲ್ಲಿ ಅದರ ಸೂಚನೆಯಿದೆ.ಕೇಶಿರಾಜ ಚೋಳರಾಜನಾದ ಇಮ್ಮಡಿ ನರಸಿಂಹನ ಹಗೂ ಅವನ ಮಗ ಸೋಮೇಶ್ವರನ ಆಳಿಕೆಯಲ್ಲಿದ್ದನೆಂದು ವಿದ್ವಾಂಸರು ಹೇಳುತ್ತಾರೆ. ಇಮ್ಮಡಿ ನರಸಿಂಹನ ಆಳ್ವಿಕೆಯಕಾಲ ೧೨೨೦-೩೮. ಅಲ್ಲದೇ ಅವನ ಮಗನಾದ ಸೋಮೇಶ್ವರನ ಕಾಲ ೧೨೩೩-೬೭. ಈ ಕಾಲಘಟ್ಟದಲ್ಲಿಯೇ ಕೇಶಿರಾಜನ ಶಬ್ದಮಣಿದರ್ಪಣ ರಚನೆಯಾದದ್ದು.
 
ಈತನ ಇತರ ಕೃತಿಗಳು: ಪ್ರಬೋಧಚಂದ್ರ, ಚೋಳಪಾಲಕ ಚರಿತ, ಕಿರಾತ, ಸುಭದ್ರಾ ಹರಣ, ಶ್ರೀ ಚಿತ್ರಮಾಲೆ. ಆದರೆ ಇವು ಯಾವುವೂ ಪ್ರಸ್ತುತ ಲಭ್ಯವಿಲ್ಲವಾಗಿವೆ.<ref>https://kanaja.in/archives/77935</ref>
 
ಶಬ್ದಮಣಿದರ್ಪಣವನ್ನು [[ಜೆ.ಗ್ಯಾರೆಟ್]] ಎನ್ನುವವರು ಕ್ರಿ.ಶ. [[೧೮೬೮]]ರಲ್ಲಿ ಪ್ರಕಟಿಸಿದರು. ಕ್ರಿ.ಶ.[[೧೮೭೨]]ರಲ್ಲಿ [[ರೆವೆರಂಡ್ ಕಿಟ್ಟೆಲ್]] ಈ ಗ್ರಂಥವನ್ನು ಪರಿಷ್ಕರಿಸಿ ಪ್ರಕಟಿಸಿದರು. ಕ್ರಿ.ಶ. [[೧೯೫೧]]ರಲ್ಲಿ ಡಿ.ಕೆ.ಭೀಮಸೇನರಾಯರು ಹಾಗು [[೧೯೫೮]]ರಲ್ಲಿ [[ಡಿ.ಎಲ್.ನರಸಿಂಹಾಚಾರ್]] ಅವರು ಪರಿಷ್ಕೃತ ಕೃತಿಗಳನ್ನು ರಚಿಸಿದ್ದಾರೆ.
Line ೨೦ ⟶ ೧೯:
 
*ಪೂರ್ವಕವಿಗಳ ಪ್ರಯೋಗಗಳನ್ನು ಯಥೋಚಿತವಾಗಿ ಉದಾಹರಿಸುವ ಕ್ರಮವನ್ನು ಇಲ್ಲಿ ಅನುಸರಿಸಲಾಗಿದೆ.
 
== ಉಲ್ಲೇಖ ==
<referenceds />
 
[[ವರ್ಗ:ಕನ್ನಡ ವ್ಯಾಕರಣ]]
"https://kn.wikipedia.org/wiki/ಕೇಶಿರಾಜ" ಇಂದ ಪಡೆಯಲ್ಪಟ್ಟಿದೆ