ಅಕ್ಷರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೯ ನೇ ಸಾಲು:
== ವ್ಯಾಖ್ಯಾನ ==
''ಅಕ್ಷರ''' ವೆಂದರೆ ವರ್ಣಮಾಲೆಯಲ್ಲಿ ಬಿಂಬಿಸುವ ಬರವಣಿಗೆಯ ರೂಪದಲ್ಲಿರುವ ಒಂದು ಅಥವಾ ಜಾಸ್ತಿ ಶಬ್ದಗಳನ್ನು ಸ್ಫುರಿಸುವ ಒಂದು ಸಂವಹನೆಯ ಮಾಧ್ಯಮ. ಪ್ರತಿಯೊಂದು ಅಕ್ಷರವೂ ಒಂದು ಭಾಷೆಯಲ್ಲಿರುವ ವಿವಿಧ ಪದಗಳನ್ನು ಉಚ್ಚರಿಸುವ ವಿಧಾನಗಳನ್ನು ತಿಳಿಸುತ್ತದೆ. ಅಕ್ಷರವು ಬರವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
 
 
== ಬಾಹ್ಯ ಕೊಂಡಿ ==
"https://kn.wikipedia.org/wiki/ಅಕ್ಷರ" ಇಂದ ಪಡೆಯಲ್ಪಟ್ಟಿದೆ