ಸುಳ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೯೩ ನೇ ಸಾಲು:
[[ಕಾಲೇಜುಗಳು]]
#[[ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಪೆರುವಾಜೆ, ಬೆಳ್ಳಾರೆ, ಸುಳ್ಯ]].
#[[ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ]].
ಸುಳ್ಯದಲ್ಲಿ ಶ್ರೀ [[ಕುರುಂಜಿ ವೆಂಕಟ್ರಮಣ ಗೌಡರು]] ಸ್ಥಾಪಿಸಿದ ಹಲವಾರು ವಿದ್ಯಾಸಂಸ್ಥೆಗಳಿದ್ದು ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಪೂರಕವಾಗಿವೆ. ಸುಳ್ಯದವರೇ ಆದ [[ತೂಗುಸೇತುವೆಗಳ ಸರದಾರ]] ಶ್ರೀ [[ಗಿರೀಶ್ ಭಾರಧ್ವಾಜ್]] ಹಲವಾರು ಊರುಗಳನ್ನು ಬೆಸೆದಿದ್ದಾರೆ.
ಕನ್ನಡ ಬಾಷಾ ವಿಜ್ಞಾನಿಗಳಲ್ಲಿ ಓರ್ವರಾದ ಅರೆಭಾಷೆಯವರಾದ [[ಕೋಡಿ ಕುಶಾಲಪ್ಪ ಗೌಡ]]ರು ಸುಳ್ಯದ ಜಟ್ಟಿಪಳ್ಳದಲ್ಲಿ ನೆಲೆಸಿದ್ದಾರೆ. ಇವರು ಪೆರಾಜೆ ಗ್ರಾಮದ ಕೋಡಿಯವರು. ಮದ್ರಾಸು ವಿಶ್ವವಿದ್ಯಾನಿಲಯಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದಾರೆ.
"https://kn.wikipedia.org/wiki/ಸುಳ್ಯ" ಇಂದ ಪಡೆಯಲ್ಪಟ್ಟಿದೆ