ಬೆಳಗಾವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೭ ನೇ ಸಾಲು:
ಬೆಳಗಾವಿ ಜಿಲ್ಲೆಯಲ್ಲಿರುವ [[ಕಿತ್ತೂರು]] ಚಾರಿತ್ರಿಕವಾಗಿ ಪ್ರಸಿದ್ಧ. [[ಕಿತ್ತೂರು ಚೆನ್ನಮ್ಮ|ಕಿತ್ತೂರು ರಾಣಿ ಚೆನ್ನಮ್ಮ]] ಚರಿತ್ರೆಯಲ್ಲಿ ಸಾಹಸ ಮತ್ತು ಧೈರ್ಯದ ಪ್ರತೀಕವಾಗಿದ್ದಾಳೆ. ಬ್ರಿಟಿಷ್ ಆಡಳಿತದ ವಿರುದ್ಧ ಹೋರಾಡಿದ ಬೆಳಗಾವಿಯ ಇನ್ನೊಬ್ಬ ಪ್ರಸಿದ್ಧ ವ್ಯಕ್ತಿಯೆಂದರೆ [[ಸಂಗೊಳ್ಳಿ ರಾಯಣ್ಣ]].
 
ಸ್ವಾಂತಂತ್ರ್ಯ ಪೂರ್ವ ಭಾರತದ ಇತಿಹಾಸದಲ್ಲು ಬೆಳಗಾವಿ ತನ್ನದೇ ಆದ ಪಾತ್ರವನ್ನ ಹೊಂದಿತ್ತು. ಡಿಸೆಂಬರ್ ೧೯೨೪ ರಲ್ಲಿ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ೩೯ ನೇ ಭಾರತೀಯ ಕಾಂಗ್ರೆಸ್ ಅಧಿವೇಶನ ಬೆಳಗಾವಿಯಲ್ಲಿ ನಡೆದಿತ್ತು. Bel Andre bamboo gaou Andre uoru
 
== ಭೌಗೋಳಿಕ ಲಕ್ಷಣಗಳು ==
"https://kn.wikipedia.org/wiki/ಬೆಳಗಾವಿ" ಇಂದ ಪಡೆಯಲ್ಪಟ್ಟಿದೆ