"ಸದಸ್ಯ:Shivakumara kote/sandbox1" ಆವೃತ್ತಿಗಳ ಮಧ್ಯದ ಬದಲಾವಣೆಗಳು
ಸಂಪಾದನೆಯ ಸಾರಾಂಶವಿಲ್ಲ
No edit summary |
No edit summary |
||
#ತ್ರೈಲೋಕ್ಯಚೂಢಾಮಣಿ ಸ್ತೋತ್ರ
#ಸಮಯಪರೀಕ್ಷೆ
*ತ್ರೈಲೋಕ್ಯಚೂಢಾಮಣಿ ಸ್ತೋತ್ರ:ಇದು ೩೬ ಸ್ತೋತ್ರಗಳನನ್ನು ಒಳಗೊಂಡಿದೆ. ಛತ್ತೀಸರತ್ನಮಾಲೆ ಎಂಬ ಇನ್ನೊಂದು ಹೆಸರೂ ಇದೆ.ಇದರಲ್ಲಿ ಅನ್ಯದೇವತಾ ನಿಂದೆ,ಅನ್ಯಮತ ವಿಡಂಬನೆ ಅಧಿಕವಾಗಿದ್ದು ಕವಿ ಉದ್ದೇಶಕ್ಕನುಗುಣವಾಗಿ ವಿಡಂಬನಾ ಸ್ವರೂಪವನ್ನು ಪಡೆದುಕೊಂಡಿದೆ.ತೀರ ಕಡಿಮೆ ಪ್ರಮಾಣದಲ್ಲಿ ಭಕ್ತಿಭಾವ ಹೊಂದಿರುವ ಪದ್ಯಗಳು ಇವೆ. ಉಳಿದಂತೆ ಗದ್ಯಗಳಲ್ಲಿ ಬರುವ ವಾದ ಸರಣಿ,ಪದ್ಯಅ ರೂಪ ತಾಳಿರುವ ವಿಡಂಬನೆ ವಿತಮಡವಾದಿ ಮತ್ತು ವಿಡಂಬನಾಕಾರ ಎಂಬ ಬ್ರಹ್ಮಶಿವನ ಸ್ವಭಾವಕ್ಕೆ ತಕ್ಕಂತೆ ಮೂಡಿ ಬಂದಿವೆ.
*ಸಮಯಪರೀಕ್ಷೆ:
==ಉಲ್ಲೇಖ==
|