ಮಯನ್ಮಾರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬೫ ನೇ ಸಾಲು:
== ಸಂಕ್ಷಿಪ್ತ ಇತಿಹಾಸ ==
ಮ್ಯಾನ್ಮಾರ್ ಪ್ರಾಚೀನ ನಾಗರೀಕತೆಯ ಮೇಲಿನ ಬರ್ಮಾದಲ್ಲಿ ಟಿಬೆಟೊ-ಬರ್ಮನ್ ಮಾತನಾಡುವ ಪ್ಯೂ(ಠಿಥಿu) ನಗರ ರಾಜ್ಯಗಳು ಮತ್ತು ಕೆಳಗಿನ ಬರ್ಮಾದಲ್ಲಿ ಮೋನ್(ಸೋಮ?) ರಾಜ್ಯಗಳನ್ನು ಒಳಗೊಂಡಿತ್ತು. <sup>೪</sup>
 
9 ನೇ ಶತಮಾನದಲ್ಲಿ, ಬಾಮರ (the Bamar people ) ಜನರು, ಮೇಲಿನ ಇರವಾಡಿ ಕಣಿವೆಯನ್ನು ಪ್ರವೇಶಿಸಿ 1050s ರ ಕಾಲದಲ್ಲಿ ಅದೈವಿಕ/ನಿರೀಶ್ವರರ ರಾಜ್ಯ (ಪಾಗನ್) ಸ್ಥಾಪನೆ ಮಾಡಿದರು. ಈ ಕೆಳಗಿನ ರಾಜ್ಯದಲ್ಲಿ ಬರ್ಮೀ ಭಾಷೆ,, ಸಂಸ್ಕೃತಿ ಮತ್ತು ಥೇರವಾದದ ಬುದ್ಧನ ಬೌದ್ಧಿಕ ಧರ್ಮವು ನಿಧಾನವಾಗಿ ದೇಶದಲ್ಲಿ ಪ್ರಾಬಲ್ಯ ಪಡೆಯಿತು. ಉತ್ತರದ
ಅದಯವಿಕ ರಾಜ್ಯ ಮಂಗೋಲಿಯನ್ನರ ಆಕ್ರಮಣಗಳ ಕಾರಣ ಕುಸಿಯಿತು ಮತ್ತು ಪರಸ್ಪರ ಕಾದಾಟದಿಂದ ಕಾದಾಡುತ್ತಿದ್ದ ಹಲವಾರು ರಾಜ್ಯಗಳು ಹೊರಹೊಮ್ಮಿದವು. 16 ನೇ ಶತಮಾನದಲ್ಲಿ, ತಾಂಗೋ (ಖಿಚಿuಟಿgoo) ರಾಜವಂಶದದಿಂದ ಒಗ್ಗೂಡಿದಾಗ, ದೇಶ ಸ್ವಲ್ಪ ಕಾಲದವರೆಗೆ ಆಗ್ನೇಯ ಏಷ್ಯಾ ಇತಿಹಾಸದಲ್ಲಿ ದೊಡ್ಡ ರಾಜ್ಯವಾಗಿತ್ತು.<sup>೫</sup> 19 ನೇ ಶತಮಾನದ ಆರಂಭದಲ್ಲಿ ಕೋನ್ ಬಾಂಗ್ ವಂಶದವರ ಆಳ್ವಿಕೆಯಲ್ಲಿ ಮಣಿಪುರ ಮತ್ತು ಅಸ್ಸಾಂ ,ಹಾಗೂ
 
ಅದಯವಿಕ ರಾಜ್ಯ ಮಂಗೋಲಿಯನ್ನರ ಆಕ್ರಮಣಗಳ ಕಾರಣ ಕುಸಿಯಿತು ಮತ್ತು ಪರಸ್ಪರ ಕಾದಾಟದಿಂದ ಕಾದಾಡುತ್ತಿದ್ದ ಹಲವಾರು ರಾಜ್ಯಗಳು ಹೊರಹೊಮ್ಮಿದವು. 16 ನೇ ಶತಮಾನದಲ್ಲಿ, ತಾಂಗೋ (ಖಿಚಿuಟಿgoo) ರಾಜವಂಶದದಿಂದ ಒಗ್ಗೂಡಿದಾಗ, ದೇಶ ಸ್ವಲ್ಪ ಕಾಲದವರೆಗೆ ಆಗ್ನೇಯ ಏಷ್ಯಾ ಇತಿಹಾಸದಲ್ಲಿ ದೊಡ್ಡ ರಾಜ್ಯವಾಗಿತ್ತು.<sup>೫</sup> 19 ನೇ ಶತಮಾನದ ಆರಂಭದಲ್ಲಿ ಕೋನ್ ಬಾಂಗ್ ವಂಶದವರ ಆಳ್ವಿಕೆಯಲ್ಲಿ ಮಣಿಪುರ ಮತ್ತು ಅಸ್ಸಾಂ ,ಹಾಗೂ ಆಧುನಿಕ ಮ್ಯಾನ್ಮಾರ್ ಒಳಗೊಂಡ ಪ್ರದೇಶವನ್ನು ಆಳಿದರು ಮತ್ತು ಸಂಕ್ಷಿಪ್ತವಾಗಿ ಹಾಗೂ. 19 ನೇ ಶತಮಾನದಲ್ಲಿ ಬ್ರಿಟಿಷರು ಮೂರು ಆಂಗ್ಲರು ಮತ್ತು ಬರ್ಮನ್ನರ ಯುದ್ಧದ ನಂತರ ಮ್ಯಾನ್ಮಾರ್`ನ್ನು ವಶಪಡಿಸಿಕೊಂಡರು. ಆ ದೇಶ ಬ್ರಿಟಿಷ್ ವಸಾಹತು ನೆಲೆಯಾಯಿತು. ಅದು 1948 ರಲ್ಲಿ ಸ್ವತಂತ್ರ ದೇಶವಾಗಿ ಹೊರಹೊಮ್ಮಿತು. 1962, ರಲ್ಲಿ ಮಿಲಿಟರಿ ಸರ್ವಾಧಿಕಾರದÁಡಳಿತಕ್ಕೆ ಒಳಪಟ್ಟಿತು. 2011 ರಲ್ಲಿ ಮಿಲಿಟರಿ ಸರ್ವಾಧಿಕಾರ ಔಪಚಾರಿಕವಾಗಿ ಕೊನೆಗೊಂಡಿತು ಔಪಚಾರಿಕವಾಗಿ ಮ್ಯಾನ್ಮಾರ್ ಮಿಲಿಟರಿ ಸರ್ವಾಧಿಕಾರದಿಂದ ಕೊನೆಗೊಂಡರೂ, ಪ್ರಜಾಪ್ರಭುತ್ವ ರಾಷ್ಟ್ರ.ವಾದರೂ ಪಕ್ಷದ ನಾಯಕರು ಹೆಚ್ಚಾಗಿ ಮಾಜಿ ಮಿಲಿಟರಿ ಅಧಿಕಾರಿಗಳೇ ಆಗಿದ್ದಾರೆ. .
 
ವಿಶ್ವಸಂಸ್ಥೆಯ ಮತ್ತು ಅನೇಕ ಇತರ ಸಂಸ್ಥೆಗಳ ಒತ್ಡಡ ದಿಂದ 2010 ರ ಸಾರ್ವತ್ರಿಕ ಚುನಾವಣೆಯ ನಡೆದು 2011 ರಲ್ಲಿ, ಮಿಲಿಟರಿ ರಾಜ್ಯವು ಅಧಿಕೃತವಾಗಿ ಕೊನೆಗೊಂಡು ನಾಗರಿಕ ಸರ್ಕಾರದ ಸ್ಥಾಪಿಸಲಾಯಿತು.ಆದರೂ ಮಾಜಿ ಸೇನಾ ನಾಯಕರು ಇನ್ನೂ ದೇಶದ ಆಡಳಿತದಲ್ಲಿ ಅಗಾಧ ಶಕ್ತಿ ನಿಯಂತ್ರಣ ಹೊಂದಿದ್ದಾರೆ. ಆದರೆ, ಬರ್ಮಾ ಮಿಲಿಟರಿಯು ಸರ್ಕಾರದ ಮೇಲಿನ ನಿಯಂತ್ರಣವನ್ನು ಬಿಟ್ಟುಕೊಡಬೇಕಾಯಿತು. ಕಡೆಗೆ ಆಂಗ್ ಸಾನ್ ಸೂ ಕಿ ಮತ್ತು ರಾಜಕೀಯ ಕೈದಿಗಳ ಬಿಡುಗಡೆಯಾಯಿತು. ಜೊತೆಗೆ, ದೇಶದ ಮಾನವ ಹಕ್ಕುಗಳ ದಾಖಲೆ ಉತ್ತಮಗೊಂಡಿತು. ಮತ್ತು ವಿದೇಶಿ ವ್ಯವಹಾರವು ಸುಧಾರಿಸಿತು., ಇದರಿಂದ ವಾಣಿಜ್ಯ ಹಾಗು ಇತರ ಆರ್ಥಿಕ ನಿರ್ಬಂಧಗಳು ಸರಳಗೊಳ್ಳಲು ಕಾರಣವಾಗಿದೆ. <sup>೬</sup> <sup>೭</sup>
ಅದಾಗ್ಯೂ, ಮುಸ್ಲಿಂ ಅಲ್ಪಸಂಖ್ಯಾತ ರೊಹಿಂಗ್ಯಾರ ಮತ್ತು ಬೌದ್ಧರ ನಡುವೆ ಧಾರ್ಮಿಕ ಘರ್ಷಣೆಗಳ ಸಮಸ್ಯೆ ಇದೆ. ಸರ್ಕಾರದ ಪ್ರತಿಕ್ರಿಯೆ ಮತ್ತು ವರ್ತನೆ ಕಳಪೆಯದು ಎಂದು ಮಾಧ್ಯಮಗಳು ನಿರಂತರ ವಿಮರ್ಶೆ ಮಾಡುತ್ತವೆ. <sup>೮.೯.೧೦.೧೧.೧೨.</sup>
 
== ಉಲ್ಲೇಖ ==
"https://kn.wikipedia.org/wiki/ಮಯನ್ಮಾರ್" ಇಂದ ಪಡೆಯಲ್ಪಟ್ಟಿದೆ