ನಿರ್ಮಲಾನಂದ ಸ್ವಾಮೀಜಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೮ ನೇ ಸಾಲು:
== ನಿರ್ಮಲ ವಾಣಿ ==
1.‘ಜನರನ್ನು ಸುಜ್ಞಾನದ ಕಡೆಗೆ ತೆಗೆದುಕೊಂಡು ಹೋಗಲು ಹೊರಟಿರುವ ನಮ್ಮಂತಹ ಸಂತರಲ್ಲಿ ಒಂದೇ ಎಂಬ ಭಾವನೆ ಕೇವಲ ಸೈದ್ಧಾಂತಿಕವಾಗಿ ಇರದೇ, ಅನುಷ್ಠಾನದ ರೂಪದಲ್ಲಿ ಇದ್ದದ್ದೇ ಅದಲ್ಲಿ ಬಹುಶಃ ಯಾವುದೇ ಒಂದು ಧರ್ಮವನ್ನು ಇನ್ನೊಂದು ಧರ್ಮವರು ಬೇರೆ ಯಾವುದೇ ಸ್ವಾರ್ಥ ವನ್ನು ಇಟ್ಟುಕೊಂಡು ಒಡೆಯಲು ಸಾಧ್ಯವಿಲ್ಲ’
 
2.ಮುಕ್ತ ಮನಸ್ಸಿನಿಂದ ಅಂದು ಕೃಷ್ಣ ಕೊಟ್ಟಂತಹ ಸಂದೇಶವನ್ನು ಪಾಲಿಸಿದರೆ ನಮ್ಮ ಬದುಕಿಗೆ ಬೇಕಾದ ಜ್ಞಾನ ಪ್ರಾಪ್ತಿಯಾಗುತ್ತದೆ. ಆಧುನಿಕ ಕಾಲಕ್ಕೆ ಶ್ರೀಕೃಷ್ಣ ಎಷ್ಟು ಪ್ರಸ್ತುತವೋ, ಅಪ್ರಸ್ತುತ ವೋ ಎಂಬ ಸರಿಯಾದ ಚರ್ಚೆ ಯಾದಲ್ಲಿ, ಅಂದಿನ ಇಂದಿನ ಸಮಾಜಕ್ಕೆ ಕೃಷ್ಣ ಹೆಚ್ಚು ಪ್ರಸ್ತುತ. ಆದರೆ,ನಾವು ಕೃಷ್ಣನನ್ನು ಅರ್ಥ ಮಾಡಿ ಕೊಳ್ಳುವಲ್ಲಿ ಎಡವಿದ್ದೇವೆ.
 
3.ಇಂದಿನ ದಿನಗಳಲ್ಲಿ ಧರ್ಮ ಧರ್ಮಗಳ ನಡುವೆ ಸಾಕಷ್ಟು ಕ್ಲೇಷ, ವಿಭಿನ್ನ ಭಾವನೆಗಳು ಪಸರಿಸಿ ಸಮಾಜದ ಶಾಂತಿ ಮತ್ತು ಸಾಮರಸ್ಯ ಹಾಳಾಗುತ್ತಿದೆ. ಧರ್ಮಗಳ ನಡುವಿನ ಒಡಕು, ವೈಮನಸ್ಸುಗಳು ಒಂದು ಕಡೆಯಾದರೆ. ಒಂದೇ ಧರ್ಮದಲ್ಲಿರುವ ಹಲವಾರು ಸಂತರು ಮತ್ತು ಮಠಗಳ ನಡುವೆ ಸಾಕಷ್ಟು ಭಿನ್ನಾಭಿಪ್ರಾಯವಿದೆ. ಇದು ತುಂಬಾ ಅಪಾಯಕಾರಿ.