ನಿರ್ಮಲಾನಂದ ಸ್ವಾಮೀಜಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೭ ನೇ ಸಾಲು:
| guru = [[ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ]]
| disciple = ಶ್ರೀಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ವಿಧ್ಯಾಭ್ಯಾಸ ಮಾಡಿದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ದೇಶ-ವಿದೇಶಗಳ ಅಸಂಖ್ಯಾತ ಭಕ್ತವರ್ಗ
| honors = ಅನ್ನ ದಾಸೋಹಿ,ಶಿಕ್ಷಣ ಸಂತ.
| literary_works =ಸಂಪಾದಕರು,ಶ್ರೀ ಆದಿಚುಂಚನಗಿರಿ ಮಾಸ ಪತ್ರಿಕೆ.}}
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಾಥ ಪರಂಪರೆಯ 72ನೇ ಪೀಠಾಧ್ಯಕ್ಷರಾದ [[ಅನ್ನ ದಾಸೋಹಿ]], [[ಶಿಕ್ಷಣ ಸಂತ]] '''ಶ್ರೀಶ್ರೀಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ''' ಯವರು 20 ಜುಲೈ 1969ರಲ್ಲಿ ಜನಿಸಿದರು. ಪೂರ್ವಾಶ್ರಮದಲ್ಲಿ ನಾಗರಾಜು ಎಂಬ ಹೆಸರಿನಿಂದ ಐಐಟಿಯಲ್ಲಿ ಎಂ.ಟೆಕ್ ಪದವಿ ಪಡೆದಿದ್ದ ಇವರನ್ನು ಅಧ್ಯಾತ್ಮದ ಸೆಳೆತ ಶ್ರೀಮಠಕ್ಕೆ ಕರೆದುಕೊಂಡು ಬಂದಿತು. 1994-95ರಲ್ಲಿ ಚಿಕ್ಕಬಳ್ಳಾಪುರ ಶಾಖಾ ಮಠದ ಪೀಠಾಧ್ಯಕ್ಷರಾಗುವ ವೇಳೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಎಂದು ನಾಮಕರಣ ಮಾಡಲಾಯಿತು. ಪರಮಪೂಜ್ಯ,ಭೈರವೈಕ್ಯ [[ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ]]ಗಳ ಅಣತಿಯಂತೆ 14 ಜನವರಿ 2013ರಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನೂತನ ಉತ್ತರಾಧಿಕಾರಿಗಳನ್ನಾಗಿ ನೇಮಕ ಮಾಡಲಾಯಿತು. ಅನ್ನ ದಾಸೋಹ, ಶಿಕ್ಷಣ ದಾಸೋಹ ಮೊದಲಾದ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀಗಳು ಅಂದಿನಿಂದ ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ನಿರಂತರವಾಗಿ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ.