ಶ್ರವಣಬೆಳಗೊಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೪ ನೇ ಸಾಲು:
==ಪೀಠಿಕೆ ಮತ್ತು ಇತಿಹಾಸ==
[[Image:FaceofBahubali.jpg|thumb|ಗೊಮ್ಮಟೇಶ್ವರ]]
*[[ಏಷ್ಯ]] ಖಂಡದಲ್ಲಿಯೇ ಅತಿ ಎತ್ತರದ ಮತ್ತು ಭಾರತದ ಅತಿ ಎತ್ತರದ ಏಕಶಿಲಾ ವಿಗ್ರಹಗಳಲ್ಲಿಯೇ ದೊಡ್ಡದಾದ ಗೊಮ್ಮಟನ ಶಿಲೆಯಿರುವ '''ಶ್ರವಣಬೆಳಗೊಳ''' ಪ್ರಸಿದ್ಧ ಜೈನ ಪುಣ್ಯಕ್ಷೇತ್ರ. ಹಾಸನ ಜಿಲ್ಲೆಯ [[ಚನ್ನರಾಯಪಟ್ಟಣ ]]ತಾಲ್ಲೂಕಿನ ಹೋಬಳಿ ಕೇಂದ್ರವು [[ಬೆಂಗಳೂರು|ಬೆಂಗಳೂರಿನಿಂದ]] ೧೪೫ ಕಿ.ಮೀಗಳ ದೂರದಲ್ಲಿದೆ.
*ಶ್ರವಣ ಬೆಳಗೊಳದ ವಿಂಧ್ಯಗಿರಿಯ ಮೇಲೆ ಗ್ರಾನೈಟಿನಲ್ಲಿ ಕಡೆಯಲಾಗಿರುವ ಈ ಮೂರ್ತಿಯನ್ನು [[ಚಾವುಂಡರಾಯ]]ನು ಬೃಹದಾಕಾರದ ವಿಗ್ರಹವನ್ನು ಕ್ರಿ.ಶ.೯೭೩ರಲ್ಲಿ ಕೆತ್ತಿಸಿದನು.ಅರಿಷ್ಟ ನೇಮಿ ಎಂಬುವ ಶಿಲ್ಪಿ ಕೆತ್ತಿದನೆಂದು ಹೇಳಲಾಗುತ್ತದೆ. ಈ ಶಿಲ್ಪಿಯು ವಿಶ್ವಕರ್ಮ ವರ್ಗಕ್ಕೆ ಸೆರಿದವನಾಗಿದ್ದು, ಪ್ರಸಿದ್ಧ ಶಿಲ್ಪಿ ಜಕಣಚಾರಿಯ ಶಿಷ್ಯನೆ೦ದು ಹೆಳುತ್ತಾರೆ'.
* ಮತ್ತೊಂದೆಡೆ ತುಳುನಾಡಿನ ಪ್ರಸಿದ್ದ ಶಿಲ್ಪಿ "ವೀರ ಶಂಭು ಕಲ್ಕುಡ "ಕೆತ್ತಿದನೆಂದು ಹೇಳಲ್ಪಡುತ್ತದೆ.(ಕೋಟಿ ಚೆನ್ನಯ:-ಡಾ| ವಾಮನ ನಂದಾವರ ಪುಟ219) ವಿಂಧ್ಯಗಿರಿಯ ಬೆಟ್ಟದ ಮೇಲಕ್ಕೆ ಹೋಗಲು ಸುಮಾರು ೭೦೦ ಮೆಟ್ಟಿಲುಗಳನ್ನು ಹತ್ತಬೇಕಾಗುತ್ತದೆ. ಹತ್ತಲಾಗದವರಿಗೆ ಡೋಲಿ ವ್ಯವಸ್ಥೆಯೂ ಲಭ್ಯವಿದೆ. ವಿಂಧ್ಯಗಿರಿಯ ಎದುರಿನಲ್ಲೇ ಚಿಕ್ಕಬೆಟ್ಟ ಅಥವಾ ಚಂದ್ರಗಿರಿ ಬೆಟ್ಟವಿದ್ದು ಇಲ್ಲೂ ಸಹ ಪ್ರಾಚೀನ ಬಸದಿಗಳಿವೆ.
"https://kn.wikipedia.org/wiki/ಶ್ರವಣಬೆಳಗೊಳ" ಇಂದ ಪಡೆಯಲ್ಪಟ್ಟಿದೆ