ಬಸವನ ಹುಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{ಚುಟುಕು}}
ಬಸವನ ಹುಳು ನೀರಿನಲ್ಲಿ ಹಾಗೂ ಭೂಮಿಯಲ್ಲಿ ವಾಸಿಸುತ್ತವೆ. ಕೆಲವು ಜೀವಿಗಳು ಗಿಡಗಳನ್ನು, ಎಲೆಗಳನ್ನು ತಿನ್ನುತ್ತವೆ ಇನ್ನೂ ಕೆಲವು ಬಸವನ ಹುಳುಗಳು ಬೇರೆ ಜೀವಿಗಳನ್ನು ತಿನ್ನುತ್ತವೆ. ಒಣಹವೆಯಲ್ಲಿ ಭೂಮಿಯ ಮೇಲೆ ಇರುವ ಬಸವನ ಹುಳುಗಳು ತಮ್ಮ ಚಿಪ್ಪುಗಳನ್ನು ಮುಚ್ಚುವ ಮೂಲಕ ತಮ್ಮನ್ನು ತೇವವಾಗಿ ಇಟ್ಟುಕೊಳ್ಳುತ್ತವೆ. ಗೊಂಡೆಹುಳುಗಳು ಹಾಗು ಬಸವನ ಹುಳುಗಳಲ್ಲಿ ಇರುವ ಒಂದೇ ವ್ಯತ್ಯಾಸವೆಂದರೆ ಗೊಂಡೆಹುಳುಗಳಿಗೆ ಯಾವುದೇ ಚಿಪ್ಪುಗಳು ಇಲ್ಲ. ಬಸವನ ಹುಳುಗಳಿಗೆ ಬಲವಾದ ಹಲ್ಲುಗಳಿರುತ್ತವೆ. ನೀರಿನಲ್ಲಿ ಬದುಕುವ ಬಸವನ ಹುಳುವಿನ (limpet) ಹಲ್ಲು ಜಗತ್ತಿನ ಎಲ್ಲಕ್ಕಿಂತ ಹೆಚ್ಚು ಗಟ್ಟಿಯಾದ ವಸ್ತುವೆಂದು ತಿಳಿದುಬಂದಿದೆ.
 
[[File:Common snail.jpg|thumb|ಬಸವನ ಹುಳು]]
 
[[ವರ್ಗ:ಜೀವಶಾಸ್ತ್ರ]]
"https://kn.wikipedia.org/wiki/ಬಸವನ_ಹುಳು" ಇಂದ ಪಡೆಯಲ್ಪಟ್ಟಿದೆ