ಕ್ವಾಂಟಮ್ ಮೆಕ್ಯಾನಿಕ್ಸ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ಫೋಟಾನುಗಳು: ದ್ಯುತಿವಿದ್ಯುತ್ ಪರಿಣಾಮ
ಚು ಟೆಂಪ್ಲೇಟು ತೆಗೆಯಲಾಗಿದೆ
೧ ನೇ ಸಾಲು:
{{under construction}}
ದ್ರವ್ಯ ಮತ್ತು ಶಕ್ತಿಯ ಸವಿಸ್ತಾರವಾದ ವಿವರಣೆ ಹಾಗೂ ವಿಶೇಷವಾಗಿ ಪರಮಾಣುವಿನ ಪ್ರಮಾಣದಲ್ಲಿ ನಡೆಯುವ ಘಟನೆಗಳ ವಿವರಣೆಯನ್ನು '''ಕ್ವಾಂಟಮ್ ಯಂತ್ರಶಾಸ್ತ್ರವೆನ್ನುತ್ತಾರೆ'''.
 
Line ೨೯ ⟶ ೨೮:
ಬೆಳಕಿನ ಕಿರಣಗಳು [[ಫೋಟಾನ್|ಫೋಟಾನುಗಳೆಂಬ]] ಕಣಗಳ ಒಂದು ಝರಿ. ಈ ಝರಿಯ ಕಂಪನಾಂಕವು {{math|''f''}} ಆಗಿದ್ದರೆ, ಅದರ ಪ್ರತಿ ಫೋಟಾನಿನ ಶಕ್ತಿಯು {{math|''hf''}} ಆಗಿರುತ್ತದೆ. ಒಂದು ಎಲೆಕ್ಟ್ರಾನಿಗೆ ಕೇವಲ ಒಂದು ಫೊಟಾನು ಮಾತ್ರವೇ ಢಿಕ್ಕಿ ಹೊಡೆಯುತ್ತದೆ. ಹೀಗೆ ಢಿಕ್ಕಿ ಹೊಡೆದಾಗ ಆ ಫೋಟಾನು ಗರಿಷ್ಠವೆಂದರೆ {{math|''hf''}}ನಷ್ಟು ಶಕ್ತಿಯನ್ನು ವರ್ಗಾಯಿಸಬಹುದು. ಆದ್ದರಿಂದ ಇಲ್ಲಿ ಬೆಳಕಿನ ತೀವ್ರತೆಯ ಯಾವುದೇ ಪರಿಣಾಮವಿರುವುದಿಲ್ಲ. ಎಲೆಕ್ಟ್ರಾನಿಗೆ ವರ್ಗಾಯಿಸಬಹುದಾದ ಶಕ್ತಿಯ ಗರಿಷ್ಠ ಮಿತಿಯನ್ನು ಕಂಪನಾಂಕ ಮಾತ್ರವೇ ನಿರ್ಧರಿಸುತ್ತದೆ. ಹೀಗೆಂದು ವಿವರಣೆಯನ್ನು ನೀಡಿದ್ದು ಐನ್‍ಸ್ಟೈನ್.
 
==ಉಲ್ಲೇಖಗಳು==
==ಉಲ್ಲೇಖನ==
<References/>